ಒಳಮೀಸಲಾತಿ | ಸುಪ್ರೀಂಕೋರ್ಟ್ ನಿರ್ದೇಶನದಂತೆ ಕಾಯ್ದೆ ಜಾರಿ: ಸಿಎಂ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ಸಭೆ ನಡೆಯಿತು.

- Advertisement -

“ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಬೇಕು. ಯಾವುದೇ ಜಾತಿಗಳಿಗೂ ರೋಸ್ಟರ್‌ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು” ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

ಸಚಿವರಾದ ಜಿ.ಪರಮೇಶ್ವರ್, ಎಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಎಚ್.ಕೆ.ಪಾಟೀಲ್, ಪ್ರಿಯಾಂಕ ಖರ್ಗೆ, ಬಿ.ಆರ್.ತಿಮ್ಮಾಪುರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...