ಒಳಮೀಸಲಾತಿ | ನ್ಯಾ. ನಾಗಮೋಹನದಾಸ್ ಆಯೋಗ ರಚಿಸಿದ ರಾಜ್ಯ ಸರ್ಕಾರ

Date:

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸಚಿವ ಸಂಪುಟದ ನಿರ್ಣಯದ ಅನ್ವಯ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌ ಎನ್‌ ನಾಗಮೋಹನದಾಸ್ ಅವರ ಏಕಸದಸ್ಯ ಆಯೋಗವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಒಳಮೀಸಲಾತಿಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ನಡುವೆ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಆಯೋಗವನ್ನು ಸ್ಥಾಪಿಸುವುದಾಗಿ ಸರ್ಕಾರ ಪ್ರಕಟಿಸಿತ್ತು. ಇದೀಗ ಆಯೋಗವನ್ನು ರಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಹಾಸನ l ಒಳಮೀಸಲಾತಿ ಜಾರಿಗೆ ಅಖಿಲ ಭಾರತ ಬಹುಜನ ಸಮಾಜ ಪಕ್ಷ ಆಗ್ರಹ

ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು ಅಂಕಿಅಂಶ ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ವರದಿ ನೀಡುವಂತೆ ತಿಳಿಸಲಾಗಿದೆ. ಎರಡು ತಿಂಗಳ ಒಳಗಾಗಿ ಸೂಕ್ತ ಶಿಫಾರಸಿನೊಂದಿಗೆ ವರದಿ ಸಲ್ಲಿಸಲು ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...