ಉದ್ಯೋಗ ಮಾಹಿತಿ | ಫೆಡರಲ್​ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ವಿದ್ಯಾರ್ಹತೆ, ಕೊನೆ ದಿನಾಂಕ ಇಲ್ಲಿದೆ ನೋಡಿ

Date:

Advertisements

ಭಾರತದ ಪ್ರತಿಷ್ಠಿತ ಬ್ಯಾಂಕ್​ಗಳಲ್ಲಿ ಒಂದಾಗಿರುವ ಫೆಡರಲ್​ ಬ್ಯಾಂಕ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ ಮಾಡಿದೆ. ಬ್ಯಾಂಕ್​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು, ಅರ್ಹ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗೆ ಅರ್ಜಿ ಸಲ್ಲಿಕೆ ಮಾಡಲು ಅಧಿಸೂಚನೆ ಹೊರಡಿಸಿದೆ.

ಫೆಡರಲ್​ ಬ್ಯಾಂಕ್ ನೇಮಕಾತಿ ಪ್ರಕ್ರಿಯೆಯೂ ಬ್ಯಾಂಕಿಂಗ್ ಉದ್ಯಮದಲ್ಲಿ ಅತ್ಯುತ್ತಮ ವೃತ್ತಿ ಜೀವನವನ್ನು ನಿರ್ಮಿಸಿಕೊಳ್ಳಲು ಅವಕಾಶವಾಗಿದೆ. ಅಭ್ಯರ್ಥಿಗಳಿಗೆ ಇಲ್ಲಿ ಉದ್ಯೋಗ ದೊರೆತರೆ ಫೆಡರಲ್ ಬ್ಯಾಂಕಿನೊಂದಿಗೆ ವೃತ್ತಿಪರ ಬೆಳವಣಿಗೆ, ಉದ್ಯೋಗ ಸ್ಥಿರತೆ ಮತ್ತು ದೀರ್ಘಕಾಲೀನ ಭದ್ರತೆ ಇರಬಹುದು.

ಹುದ್ದೆಯ ಹೆಸರು : ಸಹಾಯಕ ಅಧಿಕಾರಿ(Associate Officer)

Advertisements

ವಿದ್ಯಾರ್ಹತೆ : ಯಾವುದೇ ಪದವಿ

ವಯೋಮಿತಿ : 27 ವರ್ಷದ ಒಳಗಿನವರಿಗೆ ಅವಕಾಶ

ಅರ್ಜಿ ಶುಲ್ಕ : 350 ರೂಪಾಯಿಗಳು

ಆಯ್ಕೆ ಪ್ರಕ್ರಿಯೆ ಆನ್​ಲೈನ್ ಪರೀಕ್ಷೆ ಮತ್ತು ಸಂದರ್ಶನ ವನ್ನು ಒಳಗೊಂಡಿರುತ್ತದೆ.

ಕೆಲಸ ಮಾಡುವ ಸ್ಥಳಗಳು : ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು

ಜೂನ್ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜೂನ್ 22ರೊಳಗೆ ಅರ್ಜಿ ಸಲ್ಲಿಕೆ ಮಾಡಲು ತಿಳಿಸಿದೆ. ಜುಲೈ 6ರಂದು
ಆನ್​ಲೈನ್ ಪರೀಕ್ಷೆಗಳು ನಡೆಯುತ್ತವೆ.

ಅಧಿಕೃತ ವೆಬ್‌ಸೈಟ್‌ https://www.federalbank.co.in/documents/d/guest/notification-1 ಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

5 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X