ಉದ್ಯೋಗ ಮಾಹಿತಿ | ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ನೇಮಕಾತಿ ಶೀಘ್ರ

Date:

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಸರ್ಕಾರವು 545 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿಗೆ ಆದೇಶಿಸಿದೆ. ಈ ಹಿಂದೆ ಪರೀಕ್ಷೆ ಬರೆದಿದ್ದವರು, ತರಬೇತಿಗೆ ಹೋಗಿದ್ದಾರೆ. ಆದಾಗ್ಯೂ, ರಾಜ್ಯದಲ್ಲ ಇನ್ನೂ 402 ಪಿಎಸ್‌ಐ ಹುದ್ದೆಗಳು ಮತ್ತು ಸುಮಾರು 15,000 ಕಾನ್ಸ್‌ಟೇಬಲ್‌ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೂ ಶೀಘ್ರವೇ ನೇಮಕಾತಿ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

“ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಉತ್ತಮವಾಗಿದೆ. ಇತ್ತೀಚೆಗೆ, ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ನಡೆದ ಸಂವಾದದಲ್ಲಿ ಕ್ರೈಮ್ ರೇಟ್‌ ಕಡಿಮೆಯಾಗಿದೆ ಎಂಬುದು ಗೊತ್ತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...