ಕಲಬುರಗಿ: ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ ನಿಧನ

Date:

ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ (80) ಮಂಗಳವಾರ ತಡರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.

- Advertisement -

ಶ್ರೀಯುತರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರ ಇದ್ದಾರೆ. ಕುಟುಂಬದ ಮೂಲಗಳ ಪ್ರಕಾರ ಬುಧವಾರ ಸಂಜೆ ಹಫ್ತ್ ಗುಂಬಜ್ ಸಮೀಪದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇಕ್ಬಾಲ್ ಅಹಮದ್ ಸರಡಗಿ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ಒಂದು ವರ್ಷ, ಸಮರ್ಥನೀಯವಲ್ಲದ ನಡೆ

1944ರ ಜೂನ್‌ 5ರಂದು ಮೊಹಮದ್‌ ಅಹಮದ್‌ ಸರಡಗಿ ಮತ್ತು ಗೌಹರ್ ಬೇಗಂ ದಂಪತಿಗೆ ಜನಿಸಿದ ಇಕ್ಬಾಲ್ ಅವರು ಕಲಬುರಗಿಯ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಪದವಿ ಹಾಗೂ ಹೈದರಾಬಾದ್‌ನ ಉಸ್ಮಾನಿಯಾ ವಿವಿಯಿಂದ ಕಾನೂನು ಪದವಿ ಪಡೆದಿದ್ದರು.

ಕಲಬುರಗಿ ಪಟ್ಟಣದಲ್ಲಿ ಪಾಲಿಕೆ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ ಸರಡಗಿ ಅವರು ಲೋಕಸಭಾ ಕ್ಷೇತ್ರದಲ್ಲಿ 1999 ಹಾಗೂ 2004ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸಂಸದರಾಗಿದ್ದರು. 2008ರಲ್ಲಿ ಕ್ಷೇತ್ರಗಳ ವಿಂಗಡಣೆಯ ನಂತರ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರಿಂದ ಈ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದರು. ಇಕ್ಬಾಲ್‌ ಅವರು ಒಂದು ಬಾರಿ ವಿಧಾನ ಪರಿಷತ್‌ನ ಸದಸ್ಯರೂ ಆಗಿದ್ದರು.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...