ಕಲಬುರಗಿ | ಎಳೆ ಮಗುವಿನೊಂದಿಗೆ ಬಾವಿಗೆ ಹಾರಿ ಗರ್ಭಿಣಿ ಆತ್ಮಹತ್ಯೆ!

Date:

ತನ್ನ ಒಂದೂವರೆ ವರ್ಷದ ಎಳೆ ಮಗುವಿನೊಂದಿಗೆ ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ಯಾವಕ ಘಟನೆ ಕಲಬುರಗಿಯ ಆಳಂದ ತಾಲೂಕಿನ ಚಿಂಚನಸೂರ್‌ ಗ್ರಾಮದಲ್ಲಿ ನಡೆದಿದೆ. ಅಂಬಿಕಾ(25) ಹಾಗೂ ಆಕೆಯ ಒಂದೂವರೆ ವರ್ಷದ ಪುತ್ರ ಆರಾಧ್ಯ ಮೃತರು.

- Advertisement -

ಮೂರು ವರ್ಷಗಳ ಹಿಂದೆ ವೀರಭದ್ರಪ್ಪ ಎಂಬಾತನ ಜೊತೆ ಅಂಬಿಕಾ ವಿವಾಹವಾಗಿತ್ತು. ಮಂಗಳವಾರ (ಜೂ.23) ಬೆಳಗ್ಗೆ ಮನೆಯಿಂದ ಹೊರ ಹೋಗಿದ್ದರು. ಅಂಬಿಕಾ ಕಾಣದಿದ್ದಾಗ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಡಿದ್ದಾರೆ. ಗ್ರಾಮದ ಹೊರ ಭಾಗದಲ್ಲಿದ್ದ ತೆರೆದ ಬಾವಿಯ ಸಮೀಪ ಅಂಬಿಕಾ ಅವರ ಚಪ್ಪಲಿ ಪತ್ತೆಯಾಗಿದ್ದು, ಅನುಮಾನಗೊಂಡು ಬಾವಿಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಈ ವೇಳೆ ಬಾವಿಯೊಳಗೆ ತಾಯಿ ಮತ್ತು ಮಗುವಿನ ಮೃತದೇಹಗಳು ಪತ್ತೆಯಾಗಿವೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...