ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Date:

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದು, ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ

- Advertisement -

ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ದೇಶಾದ್ಯಂತ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮಕ್ಕೆ‌ ಮುಂದಾಗಿದ್ದಾರೆ.

ನೇಪಾಳ ಸರ್ಕಾರ ಸಾಮಾಜಿಕ ಜಾಲತಾಣದ ಮೇಲಿನ ನಿಷೇಧವನ್ನು ವಿರೋಧಿಸಿ ನಡೆದ ಭಾರೀ ಪ್ರತಿಭಟನೆ, ಹಿಂಸಾಚಾರ ಹಾಗೂ 25 ಜನರ ಸಾವು ಹಿನ್ನೆಲೆಯಲ್ಲಿ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಮಂಗಳವಾರ ಮಧ್ಯಾಹ್ನ ರಾಜೀನಾಮೆ ನೀಡಿದ್ದಾರೆ.

ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡುವಂತೆ ಹಾಗೂ ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಕಂಡು ಸೇರಿದಂತೆ ನೇಪಾಳದ ವಿವಿಧೆಡೆ ಯುವಕರು ಪ್ರತಿಭಟಿಸಿದ್ದಾರೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ದೇಶದ ಹಲವೆಡೆ ಕರ್ಪೂ ಜಾರಿಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ದಾಖಲೆ | ಆರೇ ದಿನದಲ್ಲೇ KAS ಪ್ರಿಲಿಮ್ಸ್ ರಿಸಲ್ಟ್ ಪ್ರಕಟ! 

ಕರ್ನಾಟಕದ ಆಡಳಿತ ಯಂತ್ರಕ್ಕೆ ದಕ್ಷ ಅಧಿಕಾರಿಗಳನ್ನು ಆಯ್ಕೆ ಮಾಡಿ ನೀಡಬೇಕಾದ ಕರ್ನಾಟಕ...

ಹಾಸನ | ಕೆಎಸ್‌ಆರ್‌ಟಿಸಿ ಬಸ್ ನಿಲ್ಲಿಸದ ಚಾಲಕ: ರಸ್ತೆ ತಡೆದ ವಿದ್ಯಾರ್ಥಿಗಳು 

ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ನಿಡುವಣಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ವಿದ್ಯಾರ್ಥಿಗಳಿಗೆ...

ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ ಕುತ್ತು, ರೈತರ ಬದುಕಿಗೆ ಹೊಡೆತ

ಹಳೇ ಮೈಸೂರು ಕಾಡು ಪ್ರಾಣಿಗಳ ಆವಾಸಸ್ಥಾನ. ಆದರೆ, ಇಂದು ಆ ಕಾಡಿನಂಚಿನಲ್ಲಿ...

ಬೆಂಗಳೂರಿನಲ್ಲಿ ಹೈಡ್ರಾಮಾ | ಯಲಹಂಕ ಬಂಗಲೆ ಪ್ರವೇಶಕ್ಕೆ ವೈ.ಎಸ್. ಶರ್ಮಿಳಾಗೆ ಪೊಲೀಸ್‌ ತಡೆ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ಅವರ...