ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆ ಪ್ರಶ್ನಿಸಿ ಅರ್ಜಿ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

Date:

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

- Advertisement -

ಈ ತಿದ್ದುಪಡಿ ಮಸೂದೆಯನ್ನು ಮಾರ್ಚ್ 24ರಂದು ಲೋಕಸಭೆಯಲ್ಲಿ ಮತ್ತು ಮಾರ್ಚ್ 25ರಂದು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ. ಮಾರ್ಚ್ 31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಸೂದೆಗೆ ಅಂಕಿತ ಹಾಕಿದ್ದಾರೆ. ಈ ಮಸೂದೆಯು ಲಿಂಗತ್ವ ಅಲ್ಪಸಂಖ್ಯಾತರಿಗೆ ತಮ್ಮ ಲಿಂಗವನ್ನು ತಾವೇ ಗುರುತಿಸಿಕೊಳ್ಳುವ ಹಕ್ಕನ್ನು ನಿರಾಕರಿಸುತ್ತದೆ. ಇದು 2014ರ ನಾಲ್ಸಾ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಹೋರಾಟಗಾರರು ವಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಲಿಂಗತ್ವ ಅಲ್ಪಸಂಖ್ಯಾತರ ಅಸ್ಮಿತೆಯನ್ನೇ ಅಳಿಸುವ ಮಸೂದೆ: ಆತ್ಮಗೌರವಕ್ಕೆ ಕೊಡಲಿಪೆಟ್ಟು

ಈ ಸಂಬಂಧ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಎರಡು ಅರ್ಜಿಗಳನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸುತ್ತಿದೆ. ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲೆ ಜಯನಾ ಕೊಠಾರಿ ವಾದಿಸಿದ್ದಾರೆ.

ಎರಡನೇ ಅರ್ಜಿದಾರರು ಪಾಸ್‌ಪೋರ್ಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈಗ ಮಸೂದೆ ತಿದ್ದುಪಡಿಯಿಂದಾಗಿ ತಡೆ ಉಂಟಾಗಿದೆ. ಅದೇ ರೀತಿ, ಮೊದಲ ಅರ್ಜಿದಾರರು ಫೆಬ್ರವರಿಯಲ್ಲಿ ಕೊನೆಯದಾಗಿ ಔಷಧಿ ಪ್ರಿಸ್ಕ್ರಿಪ್ಷನ್ ಪಡೆದಿದ್ದಾರೆ. ಆದರೆ ತಿದ್ದುಪಡಿ ಜಾರಿಗೆ ಬಂದ ನಂತರ, ಈಗ ಔಷಧಿ ಪ್ರಿಸ್ಕ್ರಿಪ್ಷನ್ ಸಿಗುತ್ತಿಲ್ಲ ಎಂದು ವಕೀಲರು ಹೇಳಿದ್ದಾರೆ.

ಇನ್ನು ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ (ತಿದ್ದುಪಡಿ) ಮಸೂದೆ-2026ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಲಿಂಗತ್ವ ಅಲ್ಪಸಂಖ್ಯಾತ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಸೇರಿದಂತೆ ಹಲವು ಹೋರಾಟಗಾರರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...