27 ಮಂದಿ ಇಂಜಿನಿಯರ್‌ಗಳ ಅಮಾನತು: ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ

Date:

ವರ್ಗಾಯಿಸಿದ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪವೆಸಗಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 27 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳು, ಸಹಾಯಕ ಇಂಜಿನಿಯರ್‌ಗಳು ಹಾಗೂ ಜೂನಿಯರ್ ಇಂಜಿನಿಯರ್‌ಗಳನ್ನು ಸೇವೆಯಿಂದ ಅಮಾನತು ಪಡಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ.

ನಾಗರಿಕ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅಡಿ ಪ್ರದತ್ತವಾದ ಅಧಿಕಾರದನ್ವಯ ಈ ಎಲ್ಲ ಅಧಿಕಾರಿಗಳನ್ನು ಇಲಾಖಾ ತನಿಖೆ ಕಾದಿರಿಸಿ ಮುಂದಿನ ಆದೇಶದವರೆಗೆ ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ. ಅಮಾನತು ಗೊಂಡಿರುವ ಅಧಿಕಾರಿಗಳನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆಗೊಳಿಸಲು ಸೂಚಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕತಾರ್: 8 ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಮಾನತುಗೊಂಡ ಅಧಿಕಾರಿಗಳಲ್ಲಿ 5 ಮಂದಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಳು (ಎಇಇ), 7 ಮಂದಿ ಸಹಾಯಕ ಎಂಜನಿಯರ್‌ಗಳು (ಎಇ) ಹಾಗೂ 15 ಮಂದಿ ಜೂನಿಯರ್ ಇಂಜಿನಿಯರ್‌ಗಳು (ಜೆಇ) ಸೇರಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡದ ವಿಚಾರದಲ್ಲಿ ರಾಜಿಯಾಗದೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ: ಡಿಸಿಎಂ ಡಿ ಕೆ ಶಿವಕುಮಾರ್

ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕನ್ನಡದ...

ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಸಿದ್ದರಾಮಯ್ಯ ಭೂಮಿ ಪೂಜೆ

ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ...

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ ಮೂಲಕ ಬಿಜೆಪಿ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ರಾಜ್ಯ ಸರ್ಕಾರ ಕೂಡಲೇ...

ಭೂಮಿ ಪರಭಾರೆ | ಭ್ರಷ್ಟಾಚಾರದಲ್ಲಿ ಸಿದ್ದರಾಮಯ್ಯರ ಪಾಲೆಷ್ಟು: ಆರ್‌ ಅಶೋಕ್‌ ಪ್ರಶ್ನೆ

ಸಾರ್ವಜನಿಕ ಜಮೀನನ್ನು ಕಬಳಿಸಿರುವ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಕ್ರಮ ಜರುಗಿಸಲು ಕಂದಾಯ...