ಎಸ್​ಎಸ್​ಎಲ್​ಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 625 ಅಂಕ ಪಡೆದ ನಾಲ್ವರು

Date:

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ-2ರ ಫಲಿತಾಂಶವನ್ನು ಪ್ರಕಟಿಸಿದೆ. ಒಟ್ಟು 87,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ.

- Advertisement -

ಕರ್ನಾಟಕದ 967 ಕೇಂದ್ರಗಳಲ್ಲಿ ಮೇ 26ರಿಂದ ಜೂನ್ 2ರವರೆಗೆ ಎಸ್​ಎಸ್​ಎಲ್​ ಪರೀಕ್ಷೆ-2 ನಡೆದಿತ್ತು. ಮೇ 24ರಂದು ಈ ವರ್ಷದ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ.62.34ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಬಾರಿ 8,42,173 ಮಕ್ಕಳ ಪೈಕಿ 5,24,984 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಶೇ.74ರಷ್ಟು ಬಾಲಕಿಯರು ಉತ್ತೀರ್ಣರಾಗಿ ಮೇಲುಗೈ ಸಾಧಿಸಿದ್ದರು.

ಶೇ.91.12ರಷ್ಟು ಫಲಿತಾಂಶದ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದು, ಎರಡನೇ ಸ್ಥಾನದಲ್ಲಿ ಉಡುಪಿ, 3ನೇ ಸ್ಥಾನದಲ್ಲಿ ಉತ್ತರ ಕನ್ನಡ ಜಿಲ್ಲೆ ಇತ್ತು. ಶೇ.42 ಫಲಿತಾಂಶದ ಮೂಲಕ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿತ್ತು. ಈ ಬಾರಿ 22ಕ್ಕೂ ಹೆಚ್ಚು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಂಡಿದ್ದರು.

ಫಲಿತಾಂಶ ನೋಡುವುದು ಹೇಗೆ?

karresults.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ

ಮುಖಪುಟದಲ್ಲಿ, KSEAB 10ನೇ SSLC ಪರೀಕ್ಷೆಯ 2 ನೇ ಫಲಿತಾಂಶಗಳು 2025 ಮೇಲೆ ಕ್ಲಿಕ್ ಮಾಡಿ.

ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಸಲ್ಲಿಸಿ.

ಬಳಿಕ ಪರದೆಯ ಮೇಲೆ ನಿಮ್ಮ ಫಲಿತಾಂಶ ಕಾಣಿಸಿಕೊಳ್ಳುತ್ತದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...