ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಎಲ್ಲಿ ವೀಕ್ಷಿಸುವುದು?

Date:

ಇಂದು (ಮೇ 9) ರಾಜ್ಯದಾದ್ಯಂತ 2023-2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಬೆಳಿಗ್ಗೆ 10:30ಗೆ ಫಲಿತಾಂಶ ಹೊರಬೀಳಲಿದೆ.

- Advertisement -

ಕರ್ನಾಟಕದಲ್ಲಿ 2,750 ಕೇಂದ್ರಗಳಲ್ಲಿ ಮಾರ್ಚ್‌ 25ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿದೆ. 4.41 ಲಕ್ಷ ಬಾಲಕರು, 4.28 ಲಕ್ಷ ಬಾಲಕಿಯರೂ ಸೇರಿದಂತೆ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಶಿವಮೊಗ್ಗ | ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ಸಾವು

ಇದೇ ಮೊದಲ ಬಾರಿಗೆ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಮೇ ಮೂರನೇ ವಾರದಲ್ಲೇ ಎರಡನೇ ಪರೀಕ್ಷೆ ಆರಂಭವಾಗಲಿದೆ. ಉತ್ತೀರ್ಣರಾದ ವಿದ್ಯಾರ್ಥಿಗಳು ಸಹ ಇನ್ನುಳಿದ ಎರಡು ಪರೀಕ್ಷೆಯನ್ನು ಬರೆಯಬಹುದು. ಯಾವ ಪರೀಕ್ಷೆಯಲ್ಲಿ ಅಧಿಕ ಅಂಕ ಬರುತ್ತವೆಯೋ ಅದರ ಅಂಕಪಟ್ಟಿ ಪಡೆದುಕೊಳ್ಳಬಹುದು.

ಫಲಿತಾಂಶ ಎಲ್ಲಿ, ಹೇಗೆ ವೀಕ್ಷಿಸುವುದು?

ಬೆಳಿಗ್ಗೆ 10:30ಗೆ ಫಲಿತಾಂಶ ಹೊರಬೀಳಲಿದ್ದು, ಫಲಿತಾಂಶ ನೋಡಲು ನೀವು https://karresults.nic.in/ ವೆಬ್‌ಸೈಟ್‌ಗೆ ಭೇಟಿ ನೀಡಬೇಕಾಗುತ್ತದೆ. ಹಾಗೆಯೇ ಕೆಲವು ಶಾಲೆಗಳಲ್ಲಿ ಫಲಿತಾಂಶ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಕೂಡ ಮಾಡಲಾಗಿದೆ.

ಇನ್ನು ಫಲಿತಾಂಶ ಪ್ರಕಟವಾಗುವ ಮುನ್ನ ಕರ್ನಾಟಕ ಪರೀಕ್ಷಾ ಮಂಡಳಿ ಸುದ್ದಿಗೋಷ್ಠಿ ನಡೆಸಲಿದ್ದು, ಅದಾದ ಬಳಿಕ ಅಧಿಕೃತವಾಗಿ ಫಲಿತಾಂಶ ರಿಲೀಸ್ ಮಾಡಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...