ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕ್ರಾಂತಿಕಾರಿ ಸಂಘ ನೋಂದಣಿ ಯಶಸ್ವಿ: ಕಾರ್ಯದರ್ಶಿ ಜಯದೇವ ಎಂ ಸಂತಸ

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ವ್ಯಾಪ್ತಿಯಲ್ಲಿ ಹೊಸ ಸಂಘಟನೆ ನೋಂದಣಿಯಾಗಿದ್ದು, 2026ರ ಸೆಪ್ಟೆಂಬರ್‌ 7ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕ್ರಾಂತಿಕಾರಿ ಸಂಘ ಎಂಬ ಕಾರ್ಮಿಕ ಸಂಘವನ್ನು ವೃತ್ತಿಪರ ಸಂಘಗಳ ಕಾಯ್ದೆ 1926 ಅಡಿಯಲ್ಲಿ ಯಶಸ್ವಿಯಾಗಿ ನೋಂದಾಯಿಸಲಾಗಿದೆ.

- Advertisement -

ಸಂಘದ ಪ್ರಧಾನ ಕಾರ್ಯದರ್ಶಿ ಜಯದೇವ ಎಂ ಅವರು ಈ ಕುರಿತು ಪತ್ರಿಕಾ ಹೇಳೀಕೆ ನೀಡಿದ್ದು, “ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಹಾಗೂ ವಾಯುವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ಬರುವ ಸಾರಿಗೆ ನೌಕರರ ಪರವಾಗಿ ಈ ಸಂಘ ಕೆಲಸ ಮಾಡಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...
WhatsApp Image 2026 09 07 at 8.05.54 PM

ಈ ಸುದ್ದಿ ಓದಿದ್ದೀರಾ? ಸೆ.20ರಿಂದ 108 ಸೇವೆ ಬಂದ್: ಆ್ಯಂಬುಲೆನ್ಸ್ ನೌಕರರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ, ಸರ್ಕಾರಕ್ಕೆ ಗಡುವು

Advertisements

“ಸಾರಿಗೆ ನೌಕರರ ಎಲ್ಲ ಸಮಸ್ಯೆಗಳನ್ನು ಸರ್ಕಾರದ ಮಟ್ಟಕ್ಕೆ ತೆಗೆದುಕೊಂಡು ಹೋಗಿ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಬುನಾದಿಯಾಗಿದೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ನವೆಂಬರ್ 20, 21ರಂದು ಜೈವಿಕ ತಂತ್ರಜ್ಞಾನ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬಿವಿವಿಎಸ್ ರಿಸರ್ಚ್ ಸೆಂಟರ್ ಫಾರ್ ಎಕ್ಸಲೆನ್ಸ್ ವತಿಯಿಂದ ನವೆಂಬರ್ 20 ಮತ್ತು...

ರೈತರ ಸಂಕಷ್ಟ ನಿವಾರಿಸಲಿ, ಕಣ್ಣೀರು ಸುರಿಸುವ ಸಭೆಯಾಗದಿರಲಿ: ಕುರುಬೂರು ಶಾಂತಕುಮಾರ್

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ...

ಉದ್ಯೋಗ ಸೃಷ್ಟಿ, ನೈಸರ್ಗಿಕ, ಪಾರಂಪರಿಕ ತಾಣಗಳ ಪರಿಚಯಿಸಲು ಕ್ರಾಂತಿಕಾರಿ ಹೆಜ್ಜೆ: ಸಿಎಂ ಡಿ.ಕೆ. ಶಿವಕುಮಾರ್

"ಕರ್ನಾಟಕವು ನೈಸರ್ಗಿಕ ಹಾಗೂ ಪಾರಂಪರಿಕ ಸಂಪತ್ತಿನಿಂದ ಶ್ರೀಮಂತವಾಗಿದೆ. ಹಂಪಿ, ಬೇಲೂರು, ಮಲೆನಾಡು,...