ಕಸ್ತೂರಿರಂಗನ್ ವರದಿ: ಕೇಂದ್ರ ಸರ್ಕಾರ ವಜಾ ಗೊಳಿಸದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ; ಮಲೆನಾಡಿನ ಜನತೆ 

Date:

ಮಲೆನಾಡಿಗೆ ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ 7ಬಾರಿ ಕಸ್ತೂರಿರಂಗನ್ ವರದಿ ಜಾರಿ ಮಾಡಲು ಸೂಚಿಸಿದೆ. ಪ್ರತಿ ವರ್ಷವೂ ವರದಿಗೆ ಆಕ್ಷೇಪಣೆ ಸಲ್ಲಿಸಿ ತಿರಸ್ಕರಿಸಲಾಗಿತ್ತು, ಇದು ತಾತ್ಕಾಲಿಕವಾಗಿದೆ. ಈ ವರದಿ ಜಾರಿಯಾದರೆ ಮಲೆನಾಡಿನ ಜನರಿಗೆ ಆತಂಕ ಸೃಷ್ಟಿಯಾಗುತ್ತದೆ. 

- Advertisement -
IMG 20260911 WA0057
ಖ್ಯಾತ ಪರಿಸರವಾದಿ ಡಾ. ಕಲ್ಕುಳಿ ವಿಠ್ಠಲ್ ಹೆಗಡೆ

ಕಸ್ತೂರಿರಂಗನ್ ವರದಿ ವಿರುದ್ಧ ಬಾಳೆಹೊನ್ನೂರಿನಲ್ಲಿ ಗುರುವಾರ ಬೃಹತ್ ಸಮಾವೇಶಕ್ಕೆ ಸಾವಿರಾರು ಮಲೆನಾಡಿಗರು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಿದರು. ಹೋರಾಟಕ್ಕೆ ಪರಿಸರವಾದಿ ಡಾ.ಕಲ್ಕುಲಿ ವಿಠ್ಠಲ್ ಹೆಗಡೆ ಅವರು ಮಾತನಾಡಿ, ” ಈ ವರದಿಯನ್ನು ತಿರಸ್ಕರಿಸುವ ಹಕ್ಕು ಕೇಂದ್ರ ಸರ್ಕಾರಕ್ಕೆ ಮಾತ್ರ. ನಮ್ಮದೇ ಭೂಮಿಯಲ್ಲಿ ಉಳುಮೆ, ಗೊಬ್ಬರಗಳು, ಮರಳನ್ನು ತೆಗಿಯುದಕ್ಕೂ ಬಿಡುವುದಿಲ್ಲ. ಈಗ ಸಧ್ಯಕೆ ಎಲ್ಲರನ್ನು ಸುಮ್ಮನೆ ಬಿಟ್ಟು ಕೊನೆಯ ಕ್ಷಣದಲ್ಲಿ ಯಾವಾಗ ದಾಳಿ ಮಾಡುತ್ತಾರೆ ಎಂದು ಗೊತ್ತಾಗಲ್ಲ. ಆಗಾಗಿ ನಾವು ಎಚ್ಛೆತ್ತುಕೊಳ್ಳಬೇಕಾಗಿದೆ. ಸ್ಯಾಟಿಲೈಟ್ ಮೂಲಕ ಸಮೀಕ್ಷೆ ಮಾಡಿ ಇಲ್ಲಸಲ್ಲದ ವರದಿ ಹಾಗೂ ಸೆಕ್ಷನ್ ಕೊಡುವುದು ಅವೈಜ್ಞಾನಿಕ ವರದಿಯಾಗಿದೆ ಎಂದು ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...
IMG 20260911 WA0059
ಯುವ ರೈತ ಮುಖಂಡ ದಿಗಂತ್ ಕೊಪ್ಪ

ರೈತ ವರ್ಗಕ್ಕೆ ಕಾಡು ಪ್ರಾಣಿಗಳ ದಾಳಿ, ಬೆಳೆಗಳಿಗೆ ರೋಗ ಬಾದೆಗಳು  ಹೆಚ್ಚಾಗುತ್ತಿದೆ ಇದನ್ನೂ  ಗಮನಿಸಿ ನಮ್ಮ ಸರ್ಕಾರಗಳು ಕಾಳಜಿವಹಿಸಿ ಕೆಲಸ ಮಾಡುತ್ತವೆ ಎಂದು ಭಾವಿಸಿದ್ದೆವು. ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಿ ನಿರ್ಬಂಧ ಏರಿದಿಯಲ್ಲ ಅದೇಷ್ಟು ಸರಿ ಪಶ್ಚಿಮ ಘಟ್ಟ ಉಳಿಸಿ ಅಭಿಯಾನ ನಡೆಯಬೇಕು ಎಂದು ಸಮಾವೇಶದಲ್ಲಿ ಯುವ ರೈತ ಮುಖಂಡ ದಿಗಂತ್ ಕೊಪ್ಪ ಮಾತಾಡಿದರು.

IMG 20260911 WA0058 1
ಬಾಳೆಹೊನ್ನೂರಿನ ರಂಭಾಪುರಿ ಮಠದ ಸ್ವಾಮೀಜಿ

ಮಲೆನಾಡಿನಲ್ಲಿ ಹಿಂದಿನಿಂದಲೂ ರೈತ ಪರ ಹೋರಾಟವನ್ನು ನಡೆಸುತ್ತ ಬಂದಿದ್ದೇವೆ.ಕಸ್ತೂರಿ ರಂಗನ್ ವರದಿ ಜಾರಿ ಮಾಡಿದ್ರೆ ಮತ್ತಷ್ಟು ಸಂಕಷ್ಟ ಎದುರಿಸಬೇಕಾಗುತ್ತದೆ.ಆದ್ದರಿಂದ ಕಾನೂನು ಜಾರಿ ಆಗುವ ಮೊದಲೇ ಎಲ್ಲಾರು ಸಂಘಟಿತವಾಗಿ ಹೋರಾಟ ಮಾಡಬೇಕು ಎಂದು ಬಾಳೆಹೊನ್ನೂರಿನ ರಂಭಾಪುರಿ ಮಠದ ಸ್ವಾಮೀಜಿ ಸಮಾವೇಶದಲ್ಲಿ ಮಾತಾಡಿದರು.

IMG 20260911 WA0060
ಕಸ್ತೂರಿರಂಗನ್ ವರದಿ ಬಗ್ಗೆ ಅನುಭವವಿರುವ ರಮೇಶ್ ಹೆಗಡೆ

ಕಸ್ತೂರಿರಂಗನ್ ವರದಿ ಜಾರಿಯಾದರೆ ಮಲೆನಾಡು ಅತಂತ್ರದ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಮಾಧವ ಗಾಡ್ಗಿಲ್, ಅರಣ್ಯ ಇಲಾಖೆಯ ಸೆಕ್ಷನ್ಸ್ ಗಳು ಇದರಿಂದ ಮಲೆನಾಡಿನಲ್ಲಿ ವಾಸಿಸುವ ಜನರ ಮೇಲೆ ಪರಿಣಾಮ ಬೀಳುತ್ತದೆ. ಸಾಧಕ ಬದಕಗಳನ್ನು ಸರ್ಕಾರ ನೋಡಬೇಕಿದೆ.  ಪರಿಸರ ವಾದಿಗಳು ಮಲೆನಾಡಿನಲ್ಲಿರುವವರು ಅರಣ್ಯ ನಾಶ ಮಾಡುತ್ತಿದ್ದಾರೆ ಎಂದು ಸುಳ್ಳು ವರದಿ ಕೊಟ್ಟು ದಿಕ್ಕು ತಪ್ಪಿಸುವುದನ್ನು ಬಿಡಬೇಕು.  ಸಾವಿರಾರು ಜನರಿಗೆ ಬಗರ್ ಹುಕ್ಕುಂ ಅಡಿಯಲ್ಲಿ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ಕೊಟ್ರು ಆದರೇ ಲಕ್ಷಾಂತರ ಭೂಮಿಯನ್ನು ಸರ್ಕಾರ ಅಡಿಯಲ್ಲಿ ಕೆಲಸ ಮಾಡುತ್ತಿರುವವರು ಕಾನೂನು ಬಾಹಿರವಾಗಿ ಮಂಜೂರು ಮಾಡಿ ಕೊಟ್ಟಿದ್ದಾರೆ. ರಾಷ್ಟ್ರೀಯ ಹಸಿರು ಪೀಠಕ್ಕೆ  ಕಸ್ತೂರಿರಂಗನ್ ವರದಿ ಜಾರಿ ಮಾಡುತ್ತೇವೆಂದು ಪ್ರಮಾಣ ಪತ್ರವನ್ನ ಕೇಂದ್ರ ಸರ್ಕಾರ ಸಲ್ಲಿಸಿದೆ. ಈಗಿನ ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಹೇಗೆ ಬಗೆ ಹರಿಸುತ್ತದೆ ಎಂಬ ಪ್ರಶ್ನೆಯಾಗಿದೆ ಎಂದು ಶಿವಮೊಗ್ಗ ಜಿಲ್ಲೆ ರಮೇಶ್ ಹೆಗಡೆ ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮಲೆನಾಡಿನ ಉಳಿವಿಗಾಗಿ ಹೋರಾಟ ಮುಂದುವರಿಯಲಿದೆ; ಶಾಸಕ ಟಿ.ಡಿ ರಾಜೇಗೌಡ 

ಸಾವಿರಾರು ಸಂಖ್ಯೆಯಲ್ಲಿ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಿದರು. ಆದರೇ, ಮಲೆನಾಡಿನ ಜನರ ಹೊರಟಕ್ಕೆ ಕೇಂದ್ರ ಸರ್ಕಾರ ಸ್ಪಂದಿಸುವುದೇ? ಈ ವರದಿಯಿನ್ನು ತಿರಸ್ಕರಿಸದಿದ್ದರೆ ಮುಂದಿನ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಮಲೆನಾಡಿನ ಜನತೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾನೂನುಬಾಹಿರವಾಗಿ ವಾಹನ ತಡೆದರೆ 10 ವರ್ಷ ಜೈಲು ಶಿಕ್ಷೆ: ಪೊಲೀಸ್ ಆಯುಕ್ತ ಎಚ್ಚರಿಕೆ

ಗೋಹತ್ಯೆ ಹಾಗೂ ಕಾನೂನುಬಾಹಿರ ಜಾನುವಾರು ಸಾಗಾಟವನ್ನು ತಡೆಯಲು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ...

ಉಡುಪಿ | ಸರಕಾರದ ಯೋಜನೆಗಳು ನ್ಯಾಯಯುತವಾಗಿ ಸಮುದಾಯದ ಕೈ ಸೇರಿದಾಗ ಜಯಂತಿ ಆಚರಣೆ ಅರ್ಥಪೂರ್ಣ

ಜಗತ್ತು ಕಂಡ ಸರ್ವಶ್ರೇಷ್ಠ ಪುರುಷ ಶ್ರೀರಾಮ. ಶ್ರೀ ರಾಮನ ಆದರ್ಶಗಳನ್ನು ನಮಗೆ...

ಯಾದಗಿರಿ | ಅ.27ರಂದು ಕಾಂಗ್ರೆಸ್‌ನ ‘ಸಂಘಟನಾ ಸೃಜನ್-2’ ಅಭಿಯಾನ ಸಭೆ

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಟೋಬರ್ 27ರಂದು (ಮಂಗಳವಾರ) ಬೆಳಿಗ್ಗೆ 11...

ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ...