‘ಕಾಗದ ರಹಿತ’ ಪರೀಕ್ಷೆಗೆ ಕೆಇಎ ಅಸ್ತು

Date:

ಸಾವಿರಕ್ಕಿಂತ ಕಡಿಮೆ ಅಭ್ಯರ್ಥಿಗಳು ಹಾಜರಾಗುವ ಸ್ಪರ್ಧಾತ್ಮಕ ಪರೀಕ್ಷೆಗಳು ಇನ್ನು ಮುಂದೆ ‘ಕಾಗದ ರಹಿತ’ ವಾಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ.

- Advertisement -

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ನೇತೃತ್ವದಲ್ಲಿ ಗುರುವಾರ ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದು ಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಯನಾಡಿಗಾದದ್ದು ನಮ್ಮಲ್ಲೂ ಆಗಬಹುದಲ್ಲವೇ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪರೀಕ್ಷೆಗಳಲ್ಲಿ ಪಾರದರ್ಶಕತೆ ತರಲು ಇಂತಹ ನಿರ್ಧಾರ ಕೈಗೊಳ್ಳಲಾಗಿದ್ದು, 20 ಸಾವಿರಕ್ಕಿಂತ ಕಡಿಮೆ ಅಭ್ಯರ್ಥಿಗಳು ಇರುವ ಪದವಿ ಹಾಗೂ ಸ್ನಾತಕೋತ್ತರ ಪದವಿ ಆಧಾರಿತ ಪರೀಕ್ಷೆಗಳನ್ನು ಕಂಪ್ಯೂಟರ್‌ ಮೂಲಕ ನಡೆಸುವುದನ್ನು ಕಡ್ಡಾಯಗೊಳಿಸಲಾಗುತ್ತದೆ. ಹಂತಹಂತವಾಗಿ ಉಳಿದ ಎಲ್ಲ ಪರೀಕ್ಷೆಗಳನ್ನೂ ‘ಕಾಗದ ರಹಿತ’ವಾಗಿ ನಡೆಸಲು ಕ್ರಮ ಕೈಗೊಳ್ಳಲು ಸಭೆ ನಿರ್ಧರಿಸಿದೆ.

ಆಧುನಿಕ ತಂತ್ರಜ್ಞಾನ ಬಳಕೆಗೆ 10 ಕೋಟಿ ರೂ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಜೊತೆಗೆ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಸಿಕೊಂಡು ವೆಬ್‌ ಕಾಸ್ಟಿಂಗ್‌ ಮಾಡಲು ಸಭೆ ಅನುಮೋದನೆ ನೀಡಿತು. ಅದಕ್ಕಾಗಿ 10 ಕೋಟಿ ರೂ. ಮೊತ್ತದ ಟೆಂಡರ್‌ ಕರೆಯಲು ಸಮ್ಮತಿ ನೀಡಿದೆ. ಮುಂದಿನ ಎಲ್ಲ ಪರೀಕ್ಷೆಗಳಲ್ಲಿ ಪ್ರತಿ ಪರೀಕ್ಷಾ ಕೊಠಡಿಗಳಲ್ಲೂ ಅತ್ಯಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...