ಎಚ್‌ಡಿಕೆ ವಿರುದ್ಧದ ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ: ಹೈಕೋರ್ಟ್‌ಗೆ ಜಿಲ್ಲಾಧಿಕಾರಿ ತನಿಖಾ ವರದಿ ಸಲ್ಲಿಸಿದ ಸರ್ಕಾರ

Date:

ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ವಿರುದ್ಧದ ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದ ರಾಮನಗರ ಜಿಲ್ಲಾಧಿಕಾರಿ ವರದಿಯನ್ನು ಹೈಕೋರ್ಟ್‌ಗೆ ಸರ್ಕಾರ ಸಲ್ಲಿಸಿದೆ. ಹಾಗೆಯೇ ವಿಚಾರಣೆಯನ್ನು ಬುಧವಾರಕ್ಕೆ(ಅ.29) ಮುಂದೂಡಿದೆ.

- Advertisement -

ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿನ ಸರ್ಕಾರಿ ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವಂತೆ ಎಚ್‌ಡಿಕೆ ಅವರಿಗೆ ತಹಶೀಲ್ದಾರ್‌ ನೋಟಿಸ್ ಜಾರಿ ಮಾಡಿದ್ದರು. ಇದಕ್ಕೆ ಏಕಸದಸ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಎಚ್‌ಡಿಕೆ ಭೂ ಒತ್ತುವರಿ ಕೇಸ್‌: ಸಮಗ್ರ ವರದಿ ಕೇಳಿದ ಹೈಕೋರ್ಟ್; ಏನಿದು ಪ್ರಕರಣ?

ಈ ತಡೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ನ್ಯಾಯಮೂರ್ತಿ ಡಿ.ಕೆ.ಸಿಂಗ್‌ ಹಾಗೂ‌ ನ್ಯಾಯಮೂರ್ತಿ ಕೆ. ರಾಜೇಶ್‌ ರೈ ಅವರ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದೆ.

ಈ ವೇಳೆ ಅರ್ಜಿದಾರರ ಪರ ವಕೀಲರು ಕಾಲಾವಕಾಶ ಕೋರಿದ್ದಾರೆ. ನ್ಯಾಯಾಲಯದ ಹಿಂದಿನ ನಿರ್ದೇಶನದಂತೆ ಜಿಲ್ಲಾಧಿಕಾರಿ ವರದಿ ಸಲ್ಲಿಸಲಾಗಿದೆ ಎಂದು ಸರ್ಕಾರದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಕಿರಣ್‌ ರೋಣ್‌ ಹೈಕೋರ್ಟ್‌ಗೆ ತಿಳಿಸಿದ್ದಾರೆ. ವಾದ ಆಲಿಸಿದ ಹೈಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ರಾಮನಗರದ ಕೇತಗಾನಹಳ್ಳಿ ಗ್ರಾಮದ ಬಿಡದಿ ಹೋಬಳಿಯಲ್ಲಿ ಎಚ್‌ ಡಿ ಕುಮಾರಸ್ವಾಮಿ ತೋಟದ ಮನೆಗೆ ಹೊಂದಿಕೊಂಡಿರುವ 6 ಎಕರೆ 6 ಗುಂಟೆ ಸರ್ಕಾರಿ ಭೂಮಿ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...