ಕೋಲಾರ | ಜಿಲ್ಲೆಯ ಆರು ಸ್ಥಳದಲ್ಲಿ ಲೋಕಾಯುಕ್ತ ದಾಳಿ

Date:

ಕೋಲಾರ ಲೋಕಾಯುಕ್ತ ಪೊಲೀಸರು ಜಿಲ್ಲೆಯಲ್ಲಿ ಐದು ಕಡೆ ಮತ್ತು ಚಿಂತಾಮಣಿಯಲ್ಲಿ ಒಂದು ಕಡೆ ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

- Advertisement -

ಸಂಬಂಧವಿಲ್ಲದ ಮಾಲೀಕರ ಕೃಷಿ ಜಮೀನಿನ ಹೆಸರಲ್ಲಿ ಬೋನಾಫೈಡ್ ನಕಲಿ ಪ್ರಮಾಣಪತ್ರ ವಿತರಣೆ ಮತ್ತು ಟ್ರ್ಯಾಕ್ಟ‌ರ್ ನೋಂದಣಿ ಪ್ರಕರಣ ದಾಳಿ ನಡೆದಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕೋಲಾರ ಜಿಲ್ಲಾ ಲೋಕಾಯುಕ್ತ ಎಸ್‌ಪಿ ಆ್ಯಂಟನಿ ಜಾನ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಸುಮಾರು 1,387 ನಕಲಿ ಬೋನಾಫೈಡ್ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ಸುಮಾರು ₹ 2 ಕೋಟಿ ನಷ್ಟ ಮಾಡಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು.

ನರಸಾಪುರ ನಾಡ ಕಚೇರಿಯ ಉಪ ತಹಶೀಲ್ದಾ‌ರ್ ನಾರಾಯಣಸ್ವಾಮಿ, ಹೊರಗುತ್ತಿಗೆ ಆಪರೇಟರ್ ಅಂಬುಜಾ, ಮಧ್ಯವರ್ತಿ ಮಂಜುನಾಥ್, ಚಿಂತಾಮಣಿಯ ಸಾಯಿ ಆದಿತ್ಯ ಟ್ರ್ಯಾಕ್ಟ‌ರ್ ಷೋರೂಂನ ಸೇಲ್ಸ್ ಮ್ಯಾನ್ ಗೋಕುಲ್ ರೆಡ್ಡಿ, ವ್ಯವಸ್ಥಾಪಕ ಆಂಜನೇಯರೆಡ್ಡಿ (ಕೋಲಾರ ನಗರ), ಆರ್ ಟಿ ಒ ಮಧ್ಯವರ್ತಿ ಅಶ್ವತ್ಥನಾರಾಯಣ ಅವರ ನಿವಾಸದ ಮೇಲೆ ದಾಳಿ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...