ಕೆಪಿಎಸ್‌ಸಿ ಅಕ್ರಮ : ಸಿಬಿಐ ತನಿಖೆಗೆ ಆಗ್ರಹಿಸಿ ನಾಳೆಯಿಂದ ಧರಣಿ

Date:

‘ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ಆಗಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ಹಸ್ತಾಂತರಿಸಬೇಕೆಂದು ಆಗ್ರಹಿಸಿ ಏ.8ರಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ ಮುಂದಾಗಿದೆ.

ಈ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆಯ ಅಧ್ಯಕ್ಷ ಕಾಂತಕುಮಾರ, ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಪೊಲೀಸ್ ಇಲಾಖೆಯ ಅನುಮತಿ ಕೋರಲಾಗಿದೆ. ‘ಕೆಪಿಎಸ್‌ಸಿಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಸಿಬಿಐನಿಂದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.

- Advertisement -

‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹಲವು ಸುಧಾರಣೆ ಕ್ರಮಗಳನ್ನು ಅಳವಡಿಸಿಕೊಂಡಿದೆ. ಕೆಇಎ ಮೂಲಕವೇ ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಕೆಪಿಎಸ್‌ಸಿಯಿಂದ ನಡೆಸಬಾರದು. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಅವರನ್ನು ವರ್ಗಾವಣೆ ಮಾಡಬಾರದು’ ಎಂದೂ ಅವರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

‘ಸರ್ಕಾರ ಈಗಾಗಲೇ ಹೇಳಿರುವಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆಯನ್ನು ಶೀಘ್ರ ಆರಂಭಿಸಬೇಕು. ಒಳಮೀಸಲಾತಿ ವಿಷಯ ಮುಂದಿಟ್ಟು ವಿಳಂಬ ಮಾಡಬಾರದು. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.84 ಲಕ್ಷ ಹುದ್ದೆಗಳ ಭರ್ತಿಗೆ ಹಂತಹಂತವಾಗಿ ನೇಮಕಾತಿ ಪ್ರಕ್ರಿಯೆ ನಡೆಸಬೇಕು’ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈತನ ಭೂಹಕ್ಕಿಗೆ ‘ಪೋಡಿ’ ಅಡ್ಡಿ: ಆನ್‌ಲೈನ್ ಸೇವೆಯಿದ್ದರೂ ಮುಗಿಯದ ಅಲೆದಾಟ!

ರೈತನಿಗೆ ಭೂಮಿಯೇ ಬದುಕು. ಆ ಭೂಮಿಯ ಗಡಿ ಎಲ್ಲಿ? ಎಷ್ಟು ವಿಸ್ತೀರ್ಣ?...

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...