ಹಾಸನಕ್ಕೆ ಕೃಷ್ಣ ಬೈರೇಗೌಡ, ಬಳ್ಳಾರಿಗೆ ರಹೀಂ ಖಾನ್‌ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ

Date:

ಹಾಸನ ಜಿಲ್ಲೆಗೆ ಸಹಕಾರ ಸಚಿವ ಕೆ ಎನ್‌ ರಾಜಣ್ಣ ಬದಲು ನೂತನ ಉಸ್ತುವಾರಿಯಾಗಿ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.

- Advertisement -

ಆಗಸ್ಟ್‌ 15ರಂದು ನಡೆಯುವ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲೆಗಳಲ್ಲಿ ಧ್ವಜಾರೋಹನ ಮಾಡಲು ಹಾಸನ ಮತ್ತು ಬಳ್ಳಾರಿ ಜಿಲ್ಲೆಗೆ ನೂತನ ಉಸ್ತುವಾರಿ ಸಚಿವರನ್ನು ಸಿಎಂ ಸಿದ್ದರಾಮಯ್ಯ ನೇಮಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪೌರಾಡಳಿತ ಸಚಿವರಾದ ರಹೀಂ ಖಾನ್‌ ಅವರನ್ನು ಬಳ್ಳಾರಿ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರಿಂದ ಬಳ್ಳಾರಿ ಜಿಲ್ಲೆಯಲ್ಲಿ ಉಸ್ತುವಾರಿ ಸ್ಥಾನವೂ ಹೋಗಿತ್ತು. ಬಳಿಕ ಬಳ್ಳಾರಿ ಜಿಲ್ಲಾ ಉಸ್ತುವಾರಿಯಾಗಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರನ್ನು ಸಿಎಂ ನೇಮಿಸಿದ್ದರು. ಈಗ ರಹೀಂ ಖಾನ್‌ ಅವರಿಗೆ ಈ ಸ್ಥಾನ ಒಲಿದಿದೆ.

ಹಾಸನ ಜಿಲ್ಲೆಯ ಉಸ್ತುವಾರಿಯಾಗಿದ್ದ ಕೆ.ಎನ್. ರಾಜಣ್ಣ ಅವರು ಜಿಲ್ಲೆಯನ್ನೇ ಮರೆತಿದ್ದಾರೆ ಎನ್ನುವ ಆರೋಪಗಳು ಜನಪ್ರತಿನಿಧಿಗಳಿಂದ ವ್ಯಕ್ತವಾಗಿದ್ದವು. ಈಗ ರಾಜಣ್ಣ ಬದಲು ಕೃಷ್ಣ ಬೈರೇಗೌಡ ಹಾಸನದ ಜಿಲ್ಲಾ ಉಸ್ತುವಾರಿಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...