ಕೆಎಸ್‌ಒಯು: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Date:

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು(ಕೆಎಸ್‌ಒಯು) ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಉಚಿತ ಶಿಕ್ಷಣ ನೀಡಲಿದೆ. ಈ ಸಂಬಂಧ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜೊತೆ ವಿವಿಯು ಬುಧವಾರ ಒಡಂಬಡಿಕೆ ಮಾಡಿಕೊಂಡಿದೆ.

- Advertisement -

ಇಲಾಖೆ 5.05 ಕೋಟಿ ರೂ. ಅನುದಾನ ನೀಡಿದೆ. ಇದನ್ನು ಬಳಸಿ ಮುಸ್ಲಿಂ, ಕ್ರೈಸ್ತ, ಬೌದ್ಧ, ಸಿಖ್, ಜೈನ್, ಪಾರ್ಸಿ ಸಮುದಾಯದ 4500 ವಿದ್ಯಾರ್ಥಿಗಳವರೆಗೆ ಉಚಿತವಾಗಿ ಶಿಕ್ಷಣ ನೀಡಲಾಗುವುದು ಎಂದು ಕುಲಪತಿ ಪ್ರೊ. ಶರಣಪ್ಪ ವಿ ಹಲಸೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಇಲಾಖೆಯೇ ಪ್ರವೇಶ ಶುಲ್ಕ ಭರಿಸಲಿದೆ. ಸರ್ಕಾರ ಬಜೆಟ್‌ನಲ್ಲಿಯೇ ಅನುದಾನ ಮೀಸಲಿಟ್ಟಿತ್ತು. ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ, ಇಲ್ಲವೇ ಕೇಂದ್ರ ಕಚೇರಿ ಅಥವಾ ಪ್ರಾದೇಶಿಕ ಕೇಂದ್ರಗಳಲ್ಲಿ ಅರ್ಜಿ ಪಡೆದು ಸಲ್ಲಿಸಬಹುದು” ಎಂದು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದಾಖಲೆ ಬರೆದ ಶಕ್ತಿ ಯೋಜನೆ: ಆಡಿದ್ದನ್ನು ಮಾಡಿ ತೋರಿಸಿದ ಸರ್ಕಾರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....