ನದಿ ಜೋಡಣೆ ಯೋಜನೆ ಬಗ್ಗೆ ಕುಮಾರಸ್ವಾಮಿ ಮೊದಲು ಪ್ರಧಾನಿ, ಸಚಿವರ ಬಳಿ ಮಾತನಾಡಲಿ: ಸಿಎಂ ಡಿಕೆಶಿ

Date:

“ಕುಮಾರಸ್ವಾಮಿ ಅವರು ಮೊದಲು ಪ್ರಧಾನಮಂತ್ರಿ ಹಾಗೂ ಕೇಂದ್ರದ ಜಲಶಕ್ತಿ ಸಚಿವರನ್ನು ಭೇಟಿ ಮಾಡಲಿ. ನದಿ ಜೋಡಣೆ ಬಗ್ಗೆ ಮಾಹಿತಿ ಪಡೆಯಲಿ, ಅದಾದ ನಂತರ ನದಿ ಜೋಡಣೆ ಯೋಜನೆ ಬಗ್ಗೆ ಮಾತನಾಡಲಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು.

- Advertisement -

ಕೃಷ್ಣಾ-ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಕರ್ನಾಟಕ ಸರ್ಕಾರ ಕಣ್ಣುಮುಚ್ಚಿ ಒಪ್ಪಿಗೆ ನೀಡಿದೆ. ನದಿ ಜೋಡಣೆ ಮತ್ತು ನೀರಿನ ಹಂಚಿಕೆ ಎಂಬುದು ಬೆಂಗಳೂರಿನಲ್ಲಿ ಕುಳಿತು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಿದಷ್ಟೇ ಸುಲಭದ ಕೆಲಸವಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನೂ ಓದಿ: ಡಿಕೆಶಿ – ಸಿಆರ್‌ಪಿ ಭೇಟಿ: ನೀರಾವರಿ ಯೋಜನೆಗೆ ಅನುದಾನ, ನದಿ ಜೋಡಣೆಯಲ್ಲಿ ರಾಜ್ಯಕ್ಕೆ ನ್ಯಾಯಯುತ ಪಾಲಿಗೆ ಒತ್ತಾಯ

ಈ ಬಗ್ಗೆ ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, “ಯಾವ ಸಮಯದಲ್ಲಿ ಯಾರಿಗೆ ಉತ್ತರ ಕೊಡಬೇಕೋ ಕೊಡುತ್ತೇನೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲೇ ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಸಂಕಲ್ಪ ಎಂದು ತಿಳಿಸಿದರು. “ಯುವಕರಲ್ಲಿ ಹಾಗೂ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಎಲ್ಲರೂ ಪೊಲೀಸರಿಗೆ ಸಹಕಾರ ನೀಡಬೇಕು. ಹೀಗಾಗಿ ಪೊಲೀಸ್ ಇಲಾಖೆಯಿಂದ ‘ಬೇಡ ಬ್ರೋ’ ಅಭಿಯಾನ ನಡೆಸುತ್ತಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...