ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕುರುಬರಹಳ್ಳಿ ವೆಂಕಟರಾಮರೆಡ್ಡಿ ಅರವಿಂದ್ ಪ್ರಮಾಣ ವಚನ

Date:

  • ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ವಚನ
  • ಮುಖ್ಯ ನ್ಯಾ. ಪ್ರಸನ್ನ ಬಿ ವರಾಳೆ, ಡಿಸಿಎಂ ಡಿ ಕೆ ಶಿವಕುಮಾರ್ ಭಾಗಿ

ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕುರುಬರಹಳ್ಳಿ ವೆಂಕಟರಾಮರೆಡ್ಡಿ ಅರವಿಂದ್ ಅವರು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.

- Advertisement -

ಇಂದು ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ‌ ಸರಳ ಸಮಾರಂಭದಲ್ಲಿ ರಾಜ್ಯಪಾಲರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ  ಗೋವಿಂದರಾಜು, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಬಿ ವರಾಳೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮಾ, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...