ಮುಂದಿನ ವಾರ ಗೃಹಲಕ್ಷ್ಮಿ ಹಣ ಬಿಡುಗಡೆ: ಸಚಿವೆ ಲಕ್ಷ್ಮಿ‌ ಹೆಬ್ಬಾಳ್ಕರ್

Date:

ಗೃಹಲಕ್ಷ್ಮಿ ಯೋಜನೆಯ 24ನೇ‌ ಕಂತು ಸೋಮವಾರದಿಂದ ಶನಿವಾರದ ಒಳಗಡೆ ಬಿಡುಗಡೆ ಆಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ‌‌ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿದೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, “ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿದೆ. ಮುಂದಿನ ವಾರ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ಆಗುತ್ತದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಸತ್ತವರ ಅಕೌಂಟ್​​ಗೆ ಹಣ ಸಂದಾಯವಾದರೆ ತಕ್ಷಣ ಗೊತ್ತಾಗಲ್ಲ. ಈಗ ಸಾಫ್ಟ್​ವೇರ್​​​ ಅಭಿವೃದ್ಧಿ ಅಳವಡಿಕೆ ಮಾಡಿದ್ದೇವೆ. ಮರಣ ಪ್ರಮಾಣ ಪತ್ರಗಳನ್ನು ಅಂಗನವಾಡಿ ಕಾರ್ಯಕರ್ತರು ಪರಿಶೀಲನೆ ಮಾಡುತ್ತಾರೆ. ಮೃತರ ಖಾತೆಗಳಿಗೆ ತಪ್ಪಾಗಿ ಸಂದಾಯವಾಗಿರುವ ಹಣವನ್ನು ವಾಪಸ್ ಪಡೆಯುವ ಹೊಣೆಗಾರಿಕೆಯನ್ನು ಕೆಲ ಬ್ಯಾಂಕ್​​ಗೆ ಸೂಚನೆ ಕೊಟ್ಟಿದ್ದೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...