ಲೋಕಾಯುಕ್ತ ದಾಳಿ: ಅರಣ್ಯ ಅಧಿಕಾರಿ ತೇಜಸ್‌ ಕುಮಾರ್‌ ಬಳಿ 26.55 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

Date:

ಅರಣ್ಯ ಇಲಾಖೆಯ ಶಿವಮೊಗ್ಗ ವಿಭಾಗದ ಮ್ಯಾಜೇಜರ್‌ ಆಗಿರುವ ಎನ್‌. ತೇಜಸ್‌ ಕುಮಾರ್‌ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ದಾಳಿ ವೇಳೆ, ತೇಜಸ್ ಕುಮಾರ್ ಅವರ ನಿವಾಸದಲ್ಲಿ 26.65 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ವರದಿಯಾಗಿದೆ.

- Advertisement -

ತೇಜಸ್ ಕುಮಾರ್ ಅವರು ಈ ಹಿಂದೆ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಐಎಡಿಬಿ) ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈಗ, ಅರಣ್ಯ ಇಲಾಖೆಗೆ ವರ್ಗಾವಣೆಯಾಗಿದ್ದಾರೆ. ಅವರು ತಮ್ಮ ಘೋಷಿತ ಆದಾಯ ಮತ್ತು ಅಸ್ತಿಗಿಂತ ಹೆಚ್ಚು ಅಸ್ತಿ ಹೊಂದಿದ್ದಾರೆಂದು ಬೆಂಗಳೂರು ನಗರ–1 ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ದೂರ ದಾಖಲಿಕೊಂಡಿದ್ದ ಲೋಕಾಯುಕ್ತ ಪೊಲೀಸರು ತೇಜಸ್ ಕುಮಾರ್ ನಿವಾಸ ಮತ್ತು ಅವರಿಗೆ ಸಂಬಂಧಿಸಿದ 5 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ, 26.65 ರೂ. ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. 14 ಎಕರೆ ಕೃಷಿ ಜಮೀನು, 8 ಮನೆಗಳು, 4 ನಿವೇಶನಗಳು ಸೇರಿ ಒಟ್ಟು 25.63 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹಾಗೂ 92 ಲಕ್ಷ ರೂ. ಮೌಲ್ಯದ ವಾಹನಗಳನ್ನು ಹೊಂದಿದ್ದಾರೆಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...