ಕರ್ನಾಟಕ ಗೃಹ ಮಂಡಳಿ ಎಂಜಿನಿಯರ್‌ ಸೇರಿ ಮೂವರ ಮೇಲೆ ಲೋಕಾಯುಕ್ತ ದಾಳಿ

Date:

ಕರ್ನಾಟಕ ಗೃಹ ಮಂಡಳಿ ಎಂಜಿನಿಯರ್‌ (ಎಇಇ) ಸೈಯದ್ ಅಜ್ಗರ್ ಹಾಗೂ ಸಿಬ್ಬಂದಿಯಾದ ಗೋವಿಂದಯ್ಯ ಟಿ ದಾಸರಹಳ್ಳಿ ಮತ್ತು ಸತೀಶ್ ಹರಿಣಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ವಿಚಾರಣೆ ನಡೆಸಿದ್ದಾರೆ.

- Advertisement -

ಯಲಹಂಕ ನ್ಯೂ ಟೌನ್ ನಿವಾಸಿ ಕೆ ಎಸ್ ಚಂದ್ರಶೇಖರ್ ಆಜಾದ್ ದೂರಿನ ಮೇಲೆ ಈ ದಾಳಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ...

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಮತ್ತು ಆದಾದ ಬಳಿಕ ಅದ್ದೂರಿಯಾಗಿ ಹಮ್ಮಿಕೊಳ್ಳುವ 'ಬೀಗರ ಊಟ' (ಬಾಡೂಟ) ಕೇವಲ ಸಂಪ್ರದಾಯವಾಗಿ ಉಳಿಯದೆ,...

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ;...

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ ಪ್ರಕ್ರಿಯೆಯಲ್ಲಿ ಕೇಂದ್ರಕ್ಕಿರುವ ಮೇಲುಗೈ ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ ತರುತ್ತಿದೆ ಎಂಬುದು ಸ್ಪಷ್ಟ. ಜಿಎಸ್‌ಟಿ ಜಾರಿಗೆ ಬಂದ ನಂತರ ರಾಜ್ಯಗಳು ತಮ್ಮ...

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ...

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ, ಪೊಲೀಸ್, ದೈಹಿಕ ಶಿಕ್ಷಣ ಶಿಕ್ಷಕ, ರಾಜಕಾರಣಿ, ಕಾದಂಬರಿಕಾರ... ಅವರ ಬದುಕೇ ಕಾದಂಬರಿಯ ಕಥಾವಸ್ತುವಾಗಿತ್ತು. ತಮ್ಮ ಬದುಕಿನ ಕೊನೆಯ ದಿನವೂ ಅವರು...

ಯಲಹಂಕ ಉಪನಗರದಲ್ಲಿರುವ ಕರ್ನಾಟಕ ಗೃಹ ಮಂಡಳಿಯ ಎಂಜಿನಿಯರ್ ಸೈಯದ್ ಅಜ್ಜರ್, ಗೋವಿಂದಯ್ಯ ಹಾಗೂ ಹರಣಿ ಸತೀಶ್ ಅವರ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕರ್ನಾಟಕ ಗೃಹ ಮಂಡಳಿ ಕಚೇರಿ ಯಲಹಂಕ ನ್ಯೂ ಟೌನ್ ಸೈಟ್ ನಂಬರ್ 271 ಎ ಸೆಕ್ಟರ್ ಸಂಬಂಧಿಸಿದಂತೆ ದಾಖಲಾತಿಗಳನ್ನು ಸೃಷ್ಟಿಸಿ a1 ಆರೋಪಿಯು a2 ಮತ್ತು a3 ರವರೊಂದಿಗೆ ಸೇರಿಕೊಂಡು ಸರ್ಕಾರಕ್ಕೆ 10 ಕೋಟಿ ರೂ.ಗಳನ್ನು ನಷ್ಟ ಮಾಡಿರುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮೊ ಸo 36/2025 ಕಲo 13(1)(a) r/w 13(2) ಭ್ರಷ್ಟಾಚಾರ ಪ್ರತಿಬಂಧಕ ಅಧಿನಿಯಮ 1988 ( ತಿದ್ದುಪಡಿ ಅಧಿನಿಯಮ 2018 ) ಮತ್ತು 409, 420,468, 471, r/w 120b ಐಪಿಸಿಯಡಿ ದೂರು ದಾಖಲಾಗಿದೆ.

ದಾಳಿ ಮಾಡಿದ ಅಧಿಕಾರಿಗಳ ತಂಡ

1) ಪ್ರದೀಪ್ ಕುಮಾರ್ ಡಿವೈಎಸ್ಪಿ, ಗೋವಿಂದರಾಜು ಮತ್ತು ರಾಜಶೇಖರಯ್ಯ ಪಿ ಐ ರವರುಗಳೊಂದಿಗೆ ಕರ್ನಾಟಕ ಗೃಹ ಮಂಡಳಿ ಯಲಹಂಕ ನ್ಯೂ ಟೌನ್ ಕಚೇರಿಗೆ ವಾರೆಂಟ್ ನೊಂದಿಗೆ ದಾಳಿ ಮಾಡಿ ಸೈಟ್ ನಂಬರ್ 271 ಎ ಸೆಕ್ಟರ್ ಮತ್ತು 238 ಬಿ ಸೆಕ್ಟರ್ ಸಂಬಂಧಿಸಿದಂತೆ ಮೂಲ ಪ್ರತಿಗಳು ಹಾಗೂ ವಿವಿಧ ದಾಖಲಾತಿಗಳನ್ನು ವಶಕ್ಕೆ ಪಡೆದಿದ್ದಾರೆ.

2) ವಸಂತು ಸಿ ಡಿವೈಎಸ್ಪಿ, ಅಡ್ವಿಶಪ್ಪ ಎಸ್ ಗುಡಿಗೊಪ್ಪ ಮತ್ತು ಗೋವಿಂದ ಗೌಡ ಪಾಟೀಲ್ ಪಿ ಐ ರವರುಗಳೊಂದಿಗೆ ಎ1 ಆರೋಪಿ ಸೈಯದ್ ಅಜ್ಗರ್ ಎಇಇ ಆರ್ ಟಿ ನಗರ ರವರ ಮನೆ ಮೇಲೆ ವಾರೆಂಟ್ ನೊಂದಿಗೆ ದಾಳಿ ನಡೆಸಿ, ಸೈಟ್‌ಗೆ ಸಂಬಂಧಿಸಿದಂತೆ ದಾಖಲೆ ವಶಪಡಿಸಿಕೊಂಡಿದ್ದಾರೆ.

3) ವಿಶ್ವನಾಥ್ ದುಂಡಪ್ಪ ಕಬುರಿ ಮತ್ತು ಬಸವರಾಜ್ ಜಿ ಪುಲಾರಿ ಪಿ ಐ ರವರು ಎ2 ಆರೋಪಿ ಗೋವಿಂದಯ್ಯ ರವರ ಮನೆ ಮೇಲೆ ವಾರೆಂಟ್ ನೊಂದಿಗೆ ದಾಳಿ ಮಾಡಲಾಗಿ ಸೈಟಿಗೆ ಸಂಬಂಧಿಸಿದ ನ್ಯಾಯಾಲಯದಲ್ಲಿ ದಾವೆ ಹೂಡಿದ ದಾಖಲಾತಿಗಳ ಜೆರಾಕ್ಸ್ ಪ್ರತಿಗಳನ್ನು ವಶಕ್ಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸಾತಿಗೆ ಹೆಚ್ಚಿದ ಒತ್ತಡ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ...

SIR | ‘ಫಾರ್ಮ್-7’ ಅಕ್ರಮ: ಕರ್ನಾಟಕದಲ್ಲಿ ಬಿಜೆಪಿ ಎಲ್ಲೆಲ್ಲಿ ಏನೇನು ಮಾಡಿತು? ಸಮಗ್ರ ವರದಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ...

SIR | ಅ.8 ರಂದು ಬೆಂಗಳೂರಿನಲ್ಲಿ ‘ಜನತಾ ನ್ಯಾಯಾಲಯ’: ಮತ ಕಾವಲು ಸಮಿತಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಅಕ್ರಮಗಳ ವಿರುದ್ಧ ಮತ್ತು ಎಸ್‌ಐಆರ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ...

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...