ಪನೌತಿಯಿಂದ ಸೋಲು ಎಷ್ಟು ಸುಳ್ಳೊ, ಶ್ರೀರಾಮನಿಂದ ಗೆಲ್ಲುವುದೂ ಅಷ್ಟೇ ಸುಳ್ಳು : ನಟ ಕಿಶೋರ್‌

Date:

ಭಾರತ ವಿಶ್ವಕಪ್‌ ಪಂದ್ಯದಲ್ಲಿ ಸೋಲು ಅನುಭವಿಸಿದ ಬಳಿಕ ಪನೌತಿ ಎಂಬ ಪದ ಹೆಚ್ಚಾಗಿ ಬಳಕೆಯಾಗುತ್ತಿದೆ. ಪನೌತಿ ಎಂದರೇ ಅಪಶಕುನ ಎಂದರ್ಥ. ಚಂದ್ರಯಾನ ವಿಫಲವಾದಾಗ ಕಾಂಗ್ರೆಸ್‌ನವರು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಪನೌತಿ ಎಂದು ಕರೆದಿದ್ದರು. ಇದೀಗ, ನಟ ಕಿಶೋರ್‌ ಅವರು ”ಪನೌತಿಯಿಂದ ಸೋಲುವುದು ಎಷ್ಟು ಸುಳ್ಳೊ, ಜೈಶ್ರೀರಾಮನಿಂದ ಗೆಲ್ಲುವುದೂ ಅಷ್ಟೇ ಸುಳ್ಳು” ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

- Advertisement -

ಈ ಬಗ್ಗೆ ಪರ ಮತ್ತು ವಿರೋಧದ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿವೆ. ”ಇಂದಿನ ವ್ಯವಸ್ಥೆಯ ವ್ಯಂಗ್ಯವೇನೆಂದರೆ ಸಜ್ಜನರ ಆಟ ಎಂದು ಕರೆಯಲ್ಪಡುವ ಕ್ರಿಕೆಟ್‌ನಲ್ಲೂ, ಪ್ರೇಕ್ಷಕರನ್ನು ಜೈ ಶ್ರೀರಾಮ್ ಎಂದು ಧಾರ್ಮಿಕ ಘೋಷಣೆಗಳನ್ನು ಕೂಗುವ ಮಟ್ಟಕ್ಕೆ ತಂದಿಟ್ಟವರು ಪನೌತಿಯ ಪ್ರಭಾವವನ್ನೂ ಹೆಗಲಿಗೇರಿಸಿಕೊಳ್ಳಲೇಬೇಕು” ಎಂದು ನಟ ಹುಲಿ ಕಿಶೋರ್ ಕುಮಾರ್ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮರು ನೇಮಕ

”ಹೊಲಸು ಧರ್ಮಾಂಧ ರಾಜಕಾರಣದಿಂದ ಮೂಢನಂಬಿಕೆಯ ಕೂಪದಲ್ಲಿ ತಳ್ಳಲ್ಪಟ್ಟು ಮೂರ್ಖರಾದ ನಾವು ತಿಳಿದುಕೊಳ್ಳಬೇಕಿರುವುದು ನಿಜವಾದ ಪನೌತಿ ಈ ದೇಶವನ್ನು ವಿನಾಶದಂಚಿಗೆ ತಳ್ಳುತ್ತಿರುವ ಧರ್ಮಾಂಧತೆ, ಮೂಢನಂಬಿಕೆ, ಬಡತನ, ಅಸಮಾನತೆ, ನಿರುದ್ಯೊಗ ಮತ್ತು ಭ್ರಷ್ಟಾಚಾರಗಳು ಎಂದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...