ಗಡಿಪಾರು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ: ಏಪ್ರಿಲ್ 29ಕ್ಕೆ ಆದೇಶ

Date:

ದಕ್ಷಿಣ‌ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.

- Advertisement -

ಅರ್ಜಿದಾರರು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿದ್ದಾರೆ. ಏಪ್ರಿಲ್ 13, 15ರಂದು ಮತ್ತೆರಡು ಪ್ರಕರಣಗಳು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಾಖಲಾಗಿದೆ. ಅವರು ಸೃಷ್ಟಿಸುವ ಸಮಸ್ಯೆಗಳನ್ನು ನಿಭಾಯಿಸುವುದೇ ಬೆಳ್ತಂಗಡಿ ಪೊಲೀಸರ ಕೆಲಸವಾಗಿದೆ ಎಂದು ಅಡ್ವೋಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ವಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಇದನ್ನು ಓದಿದ್ದೀರಾ? ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಮತ್ತೆ ಆದೇಶ

ಇನ್ನು ವಾದ ವಿವಾದ ಆಲಿಸಿದ ಹೈಕೋರ್ಟ್‌ನ ಏಕಸದಸ್ಯ ಪೀಠವು ಏಪ್ರಿಲ್ 29ರವರೆಗೆ ಗಡಿಪಾರು ಕ್ರಮಕೈಗೊಳ್ಳದಂತೆ ಸೂಚನೆ ನೀಡಿದೆ. ಹಾಗೆಯೇ ಆದೇಶವನ್ನು ಏಪ್ರಿಲ್ 29ಕ್ಕೆ ಕಾಯ್ದಿರಿಸಿದೆ.

ಈ ಹಿಂದೆ ಗಡಿಪಾರು ಆದೇಶವನ್ನು ಏಪ್ರಿಲ್‌ 16ರವರೆಗೆ ಅನುಷ್ಠಾನ ಮಾಡದಂತೆ ರಾಜ್ಯ ಸರ್ಕಾರ ಮತ್ತು ಪುತ್ತೂರು ಉಪ ವಿಭಾಗಾಧಿಕಾರಿಗೆ ನಿರ್ದೇಶಿಸಿ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...