ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಮತ್ತೆ ಆದೇಶ

Date:

ಧರ್ಮಸ್ಥಳದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಎರಡನೇ ಬಾರಿಗೆ ಆದೇಶ ಹೊರಡಿಸಿದ್ದಾರೆ. ಆದೇಶವನ್ನು ತಿಮರೋಡಿ ಅವರ ಮನೆ ಬಾಗಿಲಿಗೆ ಅಂಟಿಸಿದ್ದಾರೆ.

- Advertisement -

ಈ ಹಿಂದೆಯೂ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು. ತಮ್ಮ ಗಡಿಪಾರು ಆದೇಶದ ವಿರುದ್ಧ ತಿಮರೋಡಿ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿತ್ತು. ಮರುಪರಿಶೀಲನೆಗೆ ಸೂಚಿಸಿತ್ತು. ಇದೀಗ, ಮತ್ತೊಮ್ಮೆ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಹಾಯಕ ಆಯುಕ್ತರು ಗಡಿಪಾರು ಆದೇಶವನ್ನು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಕಳಿಸಿದ್ದಾರೆ. ಪೊಲೀಸರು ಉಜಿರೆಯಲ್ಲಿರುವ ತಿಮರೋಡಿ ಅವರ ಮನೆಗೆ ತೆರಳಿದ್ದು, ಅವರ ಆದೇಶ ಪ್ರತಿಯನ್ನು ಮನೆ ಬಾಗಿಲಿಗೆ ಅಂಟಿಸಿ ಬಂದಿದ್ದಾರೆ. ಈ ಸಂದರ್ಭದಲ್ಲಿ, ತಿಮರೋಡಿ ಅವರು ಮನೆಯಲ್ಲಿ ಇರಲಿಲ್ಲವೆಂದು ಹೇಳಲಾಗಿದೆ.

ಅಲ್ಲದೆ, ತಿಮರೋಡಿ ಅವರ ಗಡಿಪಾರು ಕುರಿತು ಬೆಳ್ತಂಗಡಿ ಪೊಲೀಸರು ಉಜಿರೆಯಲ್ಲಿ ಮೈಕ್ ಮೂಲಕವೂ ಪ್ರಕಟಿಸಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...