ಮಂಗಳೂರು | ಸ್ನೇಹಮಯಿ ಕೃಷ್ಣ & ಗಂಗರಾಜು ಭಾವಚಿತ್ರಕ್ಕೆ ರಕ್ತಾಭಿಷೇಕ, ಪ್ರಕರಣ ತಡವಾಗಿ ಬೆಳಕಿಗೆ

Date:

ಶಕ್ತಿ ದೇವತೆಗಳ ಮುಂದೆ ಪ್ರಾಣಿ ಬಲಿ ಮಾಡಿ, ಅದರ ರಕ್ತವನ್ನು ಮೈಸೂರಿನ ಆರ್‌ಟಿಐ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜು ಅವರ ಫೋಟೋಗಳಿಗೆ ಅರ್ಪಣೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

- Advertisement -

ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್‌ನಲ್ಲಿ ಈ ಘಟನೆ ಸೆರೆಯಾಗಿದೆ. ಇತ್ತೀಚೆಗೆ ಮಸಾಜ್ ಪರ್ಲಾರ್ ಒಂದಕ್ಕೆ ಅಕ್ರಮವಾಗಿ ನುಗಿ ದಾಂಧಲೆ ನಡೆಸಿದ್ದ ಆರೋಪದ ಮೇಲೆ ಪ್ರಸಾದ್ ಅತ್ತಾವರ್‌ ಬಂಧನವಾಗಿತ್ತು. ಆ ವೇಳೆ ಪೊಲೀಸರು ಬಂಧಿತ ಆರೋಪಿಯ ಮೊಬೈಲ್‌ ಫೋನ್‌ ವಶಕ್ಕೆ ಪಡೆದಿದ್ದರು. ಮೋಬೈಲ್‌ ಪರಿಶೀಲನೆ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಕ್ತದ ಅಭಿಷೇಕ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಮಡದಿಗೆ ಹಿನ್ನಡೆಯಾಗಿ, ಸ್ನೇಹಮಯಿ ಕೃಷ್ಣನಿಗೆ ಹೋರಾಟದಲ್ಲಿ ಬಲ ತುಂಬುವ ಉದ್ದೇಶದಿಂದ ಈ ಕೃತ್ಯ ಮಾಡಲಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಈ ಸಂಬಂದ ಪ್ರಸಾದ್ ಅತ್ತಾವರ್ ಮತ್ತು ಅನಂತ್ ಭಟ್ ವಿರುದ್ಧ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಮತ್ತೋಮದು ಎಫ್‌ಐಆರ್‌ ದಾಖಲಾಗಿದೆ. ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜು ಫೋಟೋಗೆ ರಕ್ತಾಭಿಷೇಕ ಮಾಡುತ್ತಿರುವ ವಿಡಿಯೋ ಪೊಲೀಸರ ವಶದಲ್ಲಿದೆ.

ಅತ್ತಾವರ

ಈ ಸುದ್ದಿ ಓದಿದ್ದೀರಾ? ಚೆಕ್ ಬೌನ್ಸ್​ | ಸ್ನೇಹಮಯಿ ಕೃಷ್ಣ ಮೋಸ ಸಾಬೀತು, ಕಾಂಗ್ರೆಸ್‌ ನಾಯಕರು ಹೇಳುವುದೇನು?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅಕ್ರಮ ಬಯಲಿಗೆಳೆದು, ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಸೇರಿದಂತೆ ಹಲವು ರಾಜಕಾರಣಿಗಳನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಈಗ ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯದ ಶಿಕ್ಷೆಗೆ ಗುರಿಯಾಗಿದ್ದಾರೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಜೆಎಂಎಫ್​​ಸಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...