ಮಂಗಳೂರು | ಬ್ಯಾರಿ ಅಕಾಡೆಮಿಯ ‘ಚಮ್ಮನ’ ಪುರಸ್ಕಾರಕ್ಕೆ 10 ಮಂದಿ ಸಾಧಕರು ಆಯ್ಕೆ

Date:

ಅಕಾಡಮಿಯ 2022 ಮತ್ತು 2023 ನೇ ಸಾಲಿನ ಬ್ಯಾರಿ ಅಕಾಡಮಿ ಚಮ್ಮನ (ಗೌರವ ಪುರಸ್ಕಾರ)ಕ್ಕೆ ಹತ್ತು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಉಮರ್ ಯು.ಹೆಚ್. ಪ್ರಕಟಣೆ ಮೂಲಕ ತಿಳಿಸಿದ್ದಾರೆ.

- Advertisement -

ಬ್ಯಾರಿ ಸಾಹಿತ್ಯ ವಿಭಾಗದಲ್ಲಿ ಅಬ್ದುಲ್ ಸಮದ್‌ ಬಾವಾ, ನಝ್ಮತ್ತುನ್ನೀಸಾ ಲೈಝ್, ಎಂ.ಪಿ.ಬಶೀರ್ ಅಹ್ಮದ್, ಬ್ಯಾರಿ ಭಾಷೆ ವಿಭಾಗದಲ್ಲಿ ಅನ್ಸಾರ್ ಇನೋಳಿ, ಸೈಫ್ ಕುತ್ತಾರ್ ಹಾಗೂ ರಶೀದ್ ನಂದಾವರ, ಮುಹಮ್ಮದ್ ಅಲಿ ಬಡ್ಡೂರು, ಯಾಸೀರ್ ಕಲ್ಲಡ್ಕ, ಮಲ್ಲಿಕಾ ಶೆಟ್ಟಿ ಅವರನ್ನು ಬ್ಯಾರಿ ಕಲೆ, ಸಂಸ್ಕೃತಿ ವಿಭಾಗದಲ್ಲಿ ಮತ್ತು ಬ್ಯಾರಿ ಭಾಷೆ, ಸಂಘಟನೆಯ ವಿಭಾಗದಲ್ಲಿ ಟಿ.ಎಂ.‌ಶಾಹಿದ್ ತೆಕ್ಕಿಲ್ ಅವರು ಸೇರಿದಂತೆ ಒಟ್ಟು 10 ಮಂದಿಯನ್ನು ‘ಚಮ್ಮನ’ ಗೌರವ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ. ಬ್ಯಾರಿ ಅಕಾಡಮಿ ಚಮ್ಮನವು 10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.

ಬ್ಯಾರಿ ಅಕಾಡಮಿ ಚಮ್ಮನ ಕಾರ್ಯಕ್ರಮವು ಡಿ.7ರಂದು ಪುತ್ತೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್‌. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...