ದಾವಣಗೆರೆಯ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಊಟಕ್ಕೆ ಮಾಂಸಾಹಾರ: ಜಿಲ್ಲಾಧಿಕಾರಿ

Date:

ರಾಜ್ಯ ಮಟ್ಟದ ಯುವಜನೋತ್ಸವವನ್ನು ಜ.5 ಮತ್ತು 6ರಂದು ನಗರದ ಎಂಬಿಎ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಏಳು ವಿಭಾಗಗಳಲ್ಲಿ ಸಮನಾಂತರ ವೇದಿಕೆಗಳಲ್ಲಿ ಏಕಕಾಲಕ್ಕೆ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಜಿ ಎಂ ಗಂಗಾಧರಸ್ವಾಮಿ ತಿಳಿಸಿದ್ದಾರೆ.

- Advertisement -

‘ಜ.5ರಂದು ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವಜನೋತ್ಸವ ಉದ್ಘಾಟಿಸಲಿದ್ದಾರೆ. ಇಲ್ಲಿ ವಿಜೇತರಾದವರು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆಯುತ್ತಾರೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಗೆ ಸಂಸದೀಯ ವ್ಯವಸ್ಥೆಯ ಇತಿಹಾಸ ತಿಳಿಸುವ ತುರ್ತು ಅಗತ್ಯವಿದೆ

‘ಜನಪದ ನೃತ್ಯ, ಜನಪದ ಗೀತೆ, ವಿಜ್ಞಾನ ವಸ್ತುಪ್ರದರ್ಶನ, ಕಥೆ, ಕವನ ರಚನೆ, ಚಿತ್ರಕಲೆ ಹಾಗೂ ಚರ್ಚೆ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. ಒಂದೂವರೆ ಸಾವಿರಕ್ಕೂ ಅಧಿಕ ಸ್ಪರ್ಧಾಳುಗಳು ಪಾಲ್ಗೊಳ್ಳಲಿದ್ದಾರೆ. ಸ್ಪರ್ಧಾಳುಗಳ ರಾತ್ರಿ ಊಟಕ್ಕೆ ಮಾಂಸಾಹಾರವನ್ನೂ ನೀಡಲು ತೀರ್ಮಾನಿಸಲಾಗಿದೆ’ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....