ರಾಜ್ಯದಲ್ಲಿ ಮತ್ತೆ ಅಬ್ಬರಿಸಲಿದೆ ಮಳೆ; 5 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಘೋಷಿಸಿದ ಹವಾಮಾನ ಇಲಾಖೆ

Date:

ಹಿಂದು ಮಹಾ ಸಾಗರದಿಂದ ಬಂಗಾಳ ಕೊಲ್ಲಿ ಎಡೆಗೆ ಮತ್ತೊಂದು ಚಂಡಮಾರುತ ಬೀಸುತ್ತಿದ್ದು, ಕರ್ನಾಟಕವೂ ಸೇರಿದಂತೆ ಕರಾವಳಿ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ನವೆಂಬರ್ 14ರಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ, ಚಾಮರಾಜನಗರ, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ – ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಜಿಲ್ಲೆಗಳಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ವಿಜಯಪುರ, ಗದಗ, ಬಾಗಲಕೋಟೆ, ಧಾರವಾಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ವಿಜಯನಗರ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಹಾಸನ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಮಂಗಳವಾರವೂ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಂಭವವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...