ಮೊದಲ ಮಳೆ ಕಂಡ ಕೊಡಗು; ರಾಜ್ಯದ 7 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಕರಾವಳಿ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ, ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಮಳೆಯಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

- Advertisement -

ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾದಗಿರಿ | ವೆಂಕಟಪ್ಪ ನಾಯಕನ ನಾಡು ಸುರಪುರದಲ್ಲಿ ಅಸ್ಪೃಶ್ಯತೆ...

ಯಾದಗಿರಿಯ ಸೂಗೂರು ಗ್ರಾಮದಲ್ಲಿ ದಲಿತರಿಗೆ ಕ್ಷೌರ, ಬಳೆ ಅಂಗಡಿ, ಹೊಲಿಗೆ ಶಾಪ್‌, ಹೋಟೆಲ್‌ಗಳಲ್ಲಿ ನಿರ್ಬಂಧ ಹಾಕಲಾಗುತ್ತಿದೆ; ದೇವಸ್ಥಾನ ಪ್ರವೇಶಕ್ಕೂ ಅವಕಾಶವಿಲ್ಲವೆಂಬ ಆರೋಪ - ಸ್ವಾತಂತ್ರ್ಯ ಸಿಕ್ಕರೂ ಜಾತಿ ತಾರತಮ್ಯದ ಸಂಕೋಲೆಯಿಂದ ದಲಿತರಿಗಿಲ್ಲ ಬಿಡುಗಡೆ. ಬ್ರಿಟಿಷ್...

ನುಡಿ ನಮನ | ಕನ್ನಡ ವಿಚಾರ ಪರಂಪರೆಗೆ ಕೆವಿಎನ್...

ನಮ್ಮೊಳಗಿನ ತಾಕಲಾಟ, ಹೊಯ್ದಾಟ, ತೀರಗಳೇ ತಲುಪದ ಭಾರಿ ಅಲೆಗಳ ಏರಾಟದಲ್ಲಿ ಸಿಲುಕಿ ಒದ್ದಾಡುವಾಗ ಒಮ್ಮೆ ಕೆವಿಎನ್‌ ಜತೆ ಮಾತನಾಡಿದರೆ ಸಾಕು… ಕಂಡ ಆಪ್ತರು “ ಏನೋ ಇವತ್ತು ನಿನಗೆ ಬಂಪರ್‌ ಲಾಟರಿ ಹೊಡೀತಾ’’...

E20 ಹೆಸರಲ್ಲಿ E31 ಸುಲಿಗೆ: ಕರ್ನಾಟಕದಲ್ಲಿ ಮೋದಿ ಸರ್ಕಾರದ...

ದೇಶದ ಇಂಧನ ಮಾರುಕಟ್ಟೆಯ ಇತಿಹಾಸದಲ್ಲೇ ಅತ್ಯಂತ ಕರಾಳವಾದ, ಜನರ ಕಣ್ಣಿಗೆ ಮಣ್ಣು ಎರಚಿ ಅವರ ವಾಹನಗಳ ಎಂಜಿನ್‌ಗಳನ್ನು ನಾಶಪಡಿಸುವ ಮತ್ತು ಜೇಬಿಗೆ ಕತ್ತರಿ ಹಾಕುವ ಬೃಹತ್ ದರೋಡೆಕೋರತನ ಕರ್ನಾಟಕದಲ್ಲಿ ಬಯಲಾಗಿದೆ. ಪೆಟ್ರೋಲ್‌ನಲ್ಲಿ 20%ರ...

ಈಗಾಗಲೇ, ಕೊಡಗು ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಮಳೆ ಸುರಿದಿದೆ. ಸುರಿದ ಮಳೆಯಿಂದಾಗಿ ಬೇಸಿಗೆಗೂ ಮುನ್ನವೇ ಹೆಚ್ಚಾಗಿದ್ದ ವಿಪರೀತ ಬಿಸಿಲಿನಿಂದ ಕಾಫಿ ಹೂವುಗಳನ್ನು ರಕ್ಷಿಸಲು ಹೆಣಗಾಡುತ್ತಿದ್ದ ರೈತರಿಗೆ ಸಂತಸ ತಂದಿದೆ.

image 43 3

ಇನ್ನು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನ್ಯಾ. ನಾಗಮೋಹನ್ ದಾಸರಿಂದ ಸಂವಿಧಾನ ಕುರಿತು ವಿಶೇಷ ಉಪನ್ಯಾಸ

ದಾವಣಗೆರೆ ವಿಶ್ವವಿದ್ಯಾನಿಲಯ, ಮಾನವ ಹಕ್ಕುಗಳ ವೇದಿಕೆ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ...

​’ಶಾಲೆಗಳ ಅಭಿವೃದ್ಧಿ ನೆಪದಲ್ಲಿ ಕಾರ್ಪೊರೇಟ್‌ಗಳಿಗೆ ಮಣೆ’: ರಾಜ್ಯ ಸರ್ಕಾರದ ವಿರುದ್ಧ ಎಸ್‌ಐಒ ಆಕ್ರೋಶ

'ಶಾಲಾ ಅಭಿವೃದ್ಧಿ'ಯ ಆಕರ್ಷಕ ನೆಪವೊಡ್ಡಿ ರಾಜ್ಯದ ಸರ್ಕಾರಿ ಶಾಲೆಗಳನ್ನು ಖಾಸಗಿ ಕಾರ್ಪೊರೇಟ್...

ಅಡ್ಡಂಡ ಕಾರ್ಯಪ್ಪರ ‘ಗಾಂಧಿ ಹತ್ಯೆಯ ಸತ್ಯ’ ನಾಟಕ, ಪುಸ್ತಕ ನಿಷೇಧಕ್ಕೆ ಆಗ್ರಹ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ ಕಾರ್ಯಪ್ಪ ಅವರು ರಚಿಸಿರುವ...

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್ ಮಾರುಕಟ್ಟೆಯ ಕರಾಮತ್ತು!

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು...