ಹಾಲು | ರೈತರಿಗೆ ನೀಡಲಾಗುವ ಸಹಾಯಧನ 7 ರೂ.ಗೆ ಏರಿಕೆ: ಸಿಎಂ ಸಿದ್ದರಾಮಯ್ಯ

Date:

ಹಾಲು ಉತ್ಪಾದಕರ ರೈತರಿಗೆ ನೀಡಲಾಗುವ ಸಹಾಯಧವನ್ನು ಪ್ರತಿ ಲೀಟರ್‌ಗೆ 7 ರೂ.ಗಳಿಗೆ ಏರಿಕೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

- Advertisement -

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, “ರೈತರು ಹಸುಗಳನ್ನು ಸಾಕಿ, ಮೇವು ಕೊಡಲು ಹೆಚ್ಚು ವೆಚ್ಚ ಭರಿಸುತ್ತಿದ್ದಾರೆ. ಹೈನುಗಾರಿಕೆಯಲ್ಲಿ ರೈತರಿಗೆ ನೆರವಾಗಲು ನಮ್ಮ ಸರ್ಕಾರವು ಈ ಹಿಂದೆ, ಪ್ರತಿ ಲೀಟರ್ ಹಾಲಿನ ಮೇಲೆ 5 ರೂಪಾಯಿ ಸಹಾಯಧನ ನೀಡುತ್ತಿತ್ತು. ಈಗ ಅದನ್ನು 7 ರೂಪಾಯಿಗೆ ಹೆಚ್ಚಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದಿದ್ದಾರೆ.

ಇನ್ನು ಕಾಂಗ್ರೆಸ್‌ ಭರವಸೆಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, “ಪಕ್ಷವು ತನ್ನ ಪ್ರಣಾಳಿಕೆಯಲ್ಲಿ 593 ಭರವಸೆಗಳನ್ನು ನೀಡಿತ್ತು. ಈ ಪೈಕಿ 293 ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಉಳಿದ ಭರವಸೆಗಳನ್ನು ಮುಂದಿನ ಮೂರು ಬಜೆಟ್‌ಗಳಲ್ಲಿ ಪೂರೈಸುತ್ತೇವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....