ರಾಜ್ಯದಲ್ಲಿ ಕೊಂಚ ಹೆಚ್ಚಲಿದೆ ತಾಪಮಾನ : ಹವಾಮಾನ ಇಲಾಖೆ ಮುನ್ಸೂಚನೆ

Date:

ಕರಾವಳಿ ಭಾಗದಲ್ಲಿ ಉಷ್ಣಾಂಶ ಅಧಿಕವಾಗಿರುವಾಗ ಬೆಂಗಳೂರು ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಚಳಿ ಹೆಚ್ಚಾಗುತ್ತಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ತಾಪಮಾನ ಕೊಂಚ ಅಧಿಕವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಇಂದಿನಿಂದ ಮುಂದಿನ ಮೂರು ದಿನಗಳವರೆಗೆ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ರಾಜ್ಯದ ಒಳಭಾಗದ ಕೆಲವು ಸ್ಥಳಗಳಲ್ಲಿ ಮಂಜು ಆವರಿಸಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಕರ್ನಾಟಕದ 25 ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ: ಹವಾಮಾನ ಇಲಾಖೆ

ಇನ್ನು ರಾಜ್ಯದ ಒಳನಾಡಿನಲ್ಲಿ ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಅದನ್ನು ಹೊರತುಪಡಿಸಿ ರಾಜ್ಯದಲ್ಲಿ ಯಾವುದೇ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿಲ್ಲ ಎಂದು ಹೇಳಿದೆ.

ಇನ್ನು ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಆವರಿಸುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತು 18 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...