ಮುಖ್ಯಮಂತ್ರಿ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ

Date:

ಮುಖ್ಯಮಂತ್ರಿಗಳ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಅಳಂದ ಕ್ಷೇತ್ರದ ಶಾಸಕ ಬಿ.ಆರ್ ಪಾಟೀಲ್‌ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ಈ ದಿನ.ಕಾಮ್‌ ಜೊತೆ ಮಾತನಾಡಿದ ಅವರು, “ಮುಖ್ಯಮಂತ್ರಿಗಳ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮಾಧ್ಯಮಗಳ ಮುಂದೆ ಕಾರಣಗಳನ್ನು ಬಹಿರಂಗ ಪಡಿಸಲು ಆಗುವುದಿಲ್ಲ. ಪತ್ರದಲ್ಲಿ ಎಲ್ಲ ಕಾರಣಗಳನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದ್ದೇನೆ. ರಾಜೀನಾಮೆ ನೀಡಬೇಕು ಎಂದು ಬಹಳ ಹಿಂದೆಯೇ ನಿರ್ಧರಿಸಿದ್ದೆ. ಈಗ ಕಾಲ ಕೂಡಿಬಂದಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಿದ್ದರಾಮಯ್ಯ ಸರ್ಕಾರದಲ್ಲಿ ಯಾವುದೇ ಸ್ಥಾನಮಾನ ಸಿಕ್ಕಿಲ್ಲವೆಂದು ಅಸಮಾಧಾನಗೊಂಡಿದ್ದ ಹಿರಿಯ ಶಾಸಕರಿಗೆ ಸಚಿವ ಸ್ಥಾನಮಾನದ ಕೆಲ ಹುದ್ದೆಗಳನ್ನು ನೀಡಲಾಗಿತ್ತು. ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ಮತ್ತು ಶಾಸಕ ಬಿಆರ್ ಪಾಟೀಲ್​ ಅವರನ್ನು ಸಿಎಂ ರಾಜಕೀಯ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಈಗ ಬಿ.ಆರ್ ಪಾಟೀಲ್ ಮುಖ್ಯಮಂತ್ರಿಗಳ ಸಲಹೆಗಾರ ಹುದ್ದೆಗೆ ರಾಜೀನಾಮೆ ನಿಡಿರುವುದು ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲೂ ಬಿ.ಆರ್ ಪಾಟೀಲ್ ಅವರು ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡದ ಬಗ್ಗೆ ಅಸಮಾಧಾನಗಳನ್ನು ವ್ಯಕ್ತಪಡಿಸುತ್ತಲೇ ಬಂದಿದ್ದರು. ಈಗ ದಿಢೀರ್ ಎಂದು ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...