ಚುರುಕುಗೊಂಡಿದ್ದ ಮುಂಗಾರು ಕಡಿತ: ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆಯೆಂದು ತಿಳಿಯಲು ಇದನ್ನು ಓದಿ

Date:

ರಾಜ್ಯದ ಮಲೆನಾಡು, ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳು ಸೇರಿದಂತೆ ನಾನಾ ಭಾಗದಲ್ಲಿ ಚುರುಕುಗೊಂಡಿದ್ದ ಮುಂಗಾರು ಮಳೆ ಪ್ರಮಾಣ ತಗ್ಗಿದು, ಕಳೆದ 24 ಗಂಟೆಯಲ್ಲಿ ಕಡಿಮೆಯಾಗಿದೆ.

- Advertisement -

ಈ ಬಗ್ಗೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮಳೆ ಮಾಹಿತಿಯನ್ನು ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ತೋಟದೂರಿನಲ್ಲಿ 82 ಮಿ.ಮೀ, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ನೆಲ್ಯಾಡಿಯಲ್ಲಿ75.5 ಮಿ.ಮೀ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೊಗಡಹಳ್ಳದಲ್ಲಿ 71.5 ಮಿ.ಮೀ ಮಳೆಯಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಬಿರುನಾಣಿಯಲ್ಲಿ 71 ಮಿ.ಮೀ ಮಳೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ 50 ಮಿ.ಮೀ, ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಗೊಡೋಳಿಯಲ್ಲಿ 45 ಮಿ.ಮೀ, ಚಿಕ್ಕಬಳ್ಳಾಪುರ ತಾಲೂಕು, ಶಿಡ್ಲಘಟ್ಟ ತಾಲೂಕಿನ ನಾಗಮಂಗಲದಲ್ಲಿ 42.5 ಮಿ.ಮೀ ಮಳೆಯಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹೊಸಂಗಡಿಯಲ್ಲಿ 38 ಮಿ.ಮೀ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕೋರಮಂಗಲ ಹಾಗೂ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೂಲಗೇರಿಯಲ್ಲಿ ತಲಾ 36 ಮಿ.ಮೀ, ಕೋಲಾರ ತಾಲ್ಲೂಕಿನ ಚನ್ನಸಂದ್ರದಲ್ಲಿ 28.5 ಮಿ.ಮೀ ಮಳೆಯಾಗಿದೆ.

ತುಮಕೂರು ತಾಲೂಕಿನ ಕೆ.ಪಾಲಸಂದ್ರದಲ್ಲಿ 19.5 ಮಿ.ಮೀ, ಧಾರವಾಡ ತಾಲ್ಲೂಕಿನ ಕೋಟಬಾಗಿಯಲ್ಲಿ 18 ಮಿ.ಮೀ, ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಜಿಗಳಿಯಲ್ಲಿ 14.5 ಮಿ.ಮೀ, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಲ್ಕುಣಿಯಲ್ಲಿ 11.5 ಮಿ.ಮೀ, ಚಿತ್ರದುರ್ಗ ಜಿಲ್ಲೆ ಹೊಳಲ್ಕರೆ ತಾಲೂಕು ಮದ್ದೇರು, ಹಾವೇರಿ ಜಿಲ್ಲೆಯ ಹಿರೆಕೇರೂರಿನಲ್ಲಿ ತಲಾ 9 ಮಿ.ಮೀ, ವಿಜಯನಗರ ಜಿಲ್ಲೆ ಹಡಗಲಿ ತಾಲೂಕಿನ ಹಿರೇಮಲ್ಲನಕೆರೆಯಲ್ಲಿ 5 ಮಿ.ಮೀ ಮಳೆಯಾಗಿದೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತಾಜಾಪುರ ಹಾಗೂ ರಾಯಚೂರು ತಾಲೂಕಿನ ಗಾಣದಾಳುವಿನಲ್ಲಿ ತಲಾ 4, ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬೈರಮಂಗಲ ಹಾಗೂ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಹೆಗ್ಗೂರಿನಲ್ಲಿ ತಲಾ 3 ಮಿಮೀ, ಬೀದರ್ ತಾಲೂಕಿನ ಕಪಲಾಪುರದಲ್ಲಿ 2.5 ಮಿಮೀ ಮಳೆಯಾಗಿದೆ.

ಇದನ್ನೂ ಓದಿದ್ದೀರಾ? ಮಂಗಳೂರು ನಗರದಲ್ಲಿ ಕಾಮಾಲೆ ರೋಗ ಪತ್ತೆ: ಮುನ್ನೆಚ್ಚರಿಕೆ ಕ್ರಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರ್ಯಾಳ್‌, ಬೆಂಗಳೂರು ನಗರದ ಅರಕೆರೆ, ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಅರಕೆರೆ, ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ರಾಮಗಿರಿಯಲ್ಲಿ ತಲಾ 2, ಚಾಮರಾಜನಗರ ತಾಲೂಕಿನ ಕೊತ್ತಲವಾಡಿ, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದಲ್ಲಿ ತಲಾ 1 ಮಿ.ಮೀ ಹಾಗೂ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಉಲ್ಲೇಸೂಗೂರಿನಲ್ಲಿ 0.5 ಮಿ.ಮೀ ಮಳೆ ಸುರಿದಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ಬಿಡುಗಡೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ...

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...