ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Date:

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

- Advertisement -

ಅರ್ಜಿ ವಿಲೇವಾರಿಯಾಗುವವರೆಗೆ ಮಧ್ಯಂತರ ಆದೇಶ ಮುಂದುವರಿಯಲಿದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಿಳಿಸಿದೆ. ಸಿಎಂ ಅರ್ಜಿ ವಿಚಾರಣೆ ಮುಗಿಯುವವರೆಗೂ ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್‌ಗೆ ಸೂಚಿಸಿ ಈ ಹಿಂದೆ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವಿಚಾರಣೆ ವೇಳೆ ಸಿಎಂ ಪರ ವಾದ ಮಂಡಿಸಿದ ವಕೀಲ ಅಭಿಷೇಕ್ ಮನು ಸಿಂಘ್ವಿ, “ಅಭಿಯೋಜನಾ ಮಂಜೂರಾತಿಯನ್ನು ಏಕೆ ಕೊಡಲಾಗಿದೆ ಎಂಬ ಅಂಶವೇ ರಾಜ್ಯಪಾಲರ ಆದೇಶದಲ್ಲಿ ಇಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಸಿಎಂ ಸ್ಥಾನ ಖಾಲಿ ಇಲ್ಲ, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ: ಸಿದ್ದರಾಮಯ್ಯ ಸ್ಪಷ್ಟನೆ

ಸಿಎಂ ಪರವಾಗಿಯೇ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌, “ಅಬ್ರಹಾಂ ಅವರ ಜೊತೆ ರಾಜ್ಯಪಾಲರು ಚರ್ಚಿಸಿದ್ದಾರೆ. ಆದರೆ, ಸ್ನೇಹಮಯಿ ಕೃಷ್ಣ ಅನುಮತಿ ಕೋರಿದರೂ ಅವರ ಜೊತೆಗಿನ ಚರ್ಚೆಯ ಕುರಿತ ಯಾವುದೇ ದಾಖಲೆ ಇಲ್ಲ. ಮತ್ತೊಬ್ಬ ದೂರುದಾರ ಪ್ರದೀಪ್‌ ಕುಮಾರ್‌ ವಿಚಾರದಲ್ಲೂ ಅದೇ ನಿಲುವನ್ನು ರಾಜ್ಯಪಾಲರು ಅನುಸರಿಸಿದ್ದಾರೆ” ಎಂದು ರವಿವರ್ಮ ಹೇಳಿದ್ದಾರೆ.

ಸ್ನೇಹಮಯಿ ಕೃಷ್ಣ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ್, ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ, ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ಪ್ರೊ. ರವಿವರ್ಮ ಕುಮಾರ್‌ ವಾದ ಮಂಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...