ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ಸಲ್ಲಿಸಿದ್ದಾರೆ.

- Advertisement -

ಮರೀಗೌಡ ಅವರು ಬುಧವಾರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್‌ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ರಾಜೀನಾಮೆ ಕೊಡುವ ಬಗ್ಗೆ ಸಿಎಂಗೆ ಮೊದಲು ಮಾಹಿತಿ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಾಜೀನಾಮೆ ಬಳಿಕ ಮಾತನಾಡಿದ ಮರೀಗೌಡ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಕೊಟ್ಟಿದ್ದೇನೆ. ಸಿಎಂ ಅವರು ರಾಜೀನಾಮೆ ನೀಡಲು ಸೂಚನೆ ಕೊಟ್ಟಿದ್ದರು. ಅದಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ನನ್ನ ಆರೋಗ್ಯವು ಸರಿಯಿಲ್ಲ. ಹೀಗಾಗಿ ರಾಜೀನಾಮೆ ಕೊಟ್ಟಿದ್ದೇನೆ. ಮುಡಾ ತನಿಖೆ ನಡೆಯುತ್ತಿದೆ. ತನಿಖೆ ನಡೆಯಲಿ. ಅಕ್ರಮ ಆಗಿದೆಯಾ ಇಲ್ಲ ಎಂದು ನಾನು ಹೇಳೊಲ್ಲ. ಈಗ ತನಿಖೆ ನಡೆಯುತ್ತಿದೆ. ತನಿಖೆಯಿಂದ ಸತ್ಯ ಹೊರಬರುತ್ತದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೊಲೀಸರಿಗೆ-ಸರ್ಕಾರಕ್ಕೆ ಸವಾಲಾಗಿರುವ ಸೈಬರ್ ಕ್ರೈಮ್

ನನ್ನ ಮೇಲೆ ಯಾವುದೇ ಒತ್ತಡ ಇಲ್ಲ. ಆರೋಗ್ಯ ಸರಿಯಿಲ್ಲದ ಕಾರಣ ರಾಜೀನಾಮೆ ಕೊಟ್ಟಿದ್ದೇನೆ. ಸೈಟ್ ವಿಚಾರವಾಗಿ ಸಿಎಂ ಅವರು ನನ್ನ ಮೇಲೆ ಯಾವುದೇ ಒತ್ತಡ ಹಾಕಿಲ್ಲ. ಸಿದ್ದರಾಮಯ್ಯ ನಮ್ಮ ನಾಯಕರು. 40 ವರ್ಷಗಳಿಂದ ಜೊತೆಯಲ್ಲಿ ಇದ್ದೇನೆ. ತಾಲೂಕು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರನ್ನಾಗಿ ನನ್ನನ್ನು ಮಾಡಿದ್ದರು. ಯಾವತ್ತು ಕೂಡಾ ಸಿದ್ದರಾಮಯ್ಯ ಅವರು ಅಕ್ರಮ ಮಾಡಿ ಅಂತಾ ಹೇಳಿಲ್ಲ. ಮುಡಾ ವಿಚಾರದಲ್ಲೂ ಸಿಎಂ ಒತ್ತಡ ಹಾಕಿಲ್ಲ ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...