ಮುಡಾ ಹಗರಣ: ಬೆಂಗಳೂರು, ಮೈಸೂರು ಸೇರಿ 9 ಕಡೆ ಇ.ಡಿ ದಾಳಿ

Date:

ಮುಡಾ ನಿವೇಶನಗಳ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಮೈಸೂರಿನ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಮುಡಾ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.

- Advertisement -

ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಶನಿವಾರ ಮುಡಾ ಅಧಿಕಾರಿಗಳ ಹೇಳಿಕೆಯನ್ನು ಇ.ಡಿ ಪಡೆದುಕೊಂಡಿತ್ತು. ಈ ಬೆಳವಣಿಗೆಯ ನಂತರ ಈ ದಾಳಿ ನಡೆದಿದೆ. ಬೆಂಗಳೂರಿನ ಸ್ಯಾಂಕಿ ರಸ್ತೆ ಮತ್ತು ಜೆಪಿ ನಗರದಲ್ಲಿ ದಾಳಿ ನಡೆದು ಪರಿಶೀಲನೆ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ

ಇ.ಡಿ ಅಧಿಕಾರಿಗಳು ಅಕ್ಟೋಬರ್​ 18 ರಂದು ಮುಡಾ ಕಚೇರಿ ಸೇರಿದಂತೆ ಮೈಸೂರಿನ ಇತರ ಕೆಲವು ಸ್ಥಳಗಳ ಮೇಲೆ ದಾಳಿ ಮಾಡಿದ್ದರು. ದಾಳಿ ಬಳಿಕ, ಇ.ಡಿ ಅಧಿಕಾರಿಗಳು ಮುಡಾದ ಆರು ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಸಂಗ್ರಹಿಸಿದ್ದರು. ಅಧಿಕಾರಿಗಳು ಕಳೆದ ವಾರ ಬೆಂಗಳೂರಿನ ಇ.ಡಿ ಕಚೇರಿಯಲ್ಲಿ ಮುಡಾದ ಕೆಲವು ಕೆಳಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದರು.

ಇ.ಡಿ ಅಧಿಕಾರಿಗಳು ಆರ್​ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿ ಮಾಡಿದ್ದರು. ಅದರಂತೆ ಆರ್​ಟಿಐ ಕಾರ್ಯಕರ್ತ ಗಂಗರಾಜು ಇಂದು (ಅ.28) ಬೆಂಗಳೂರು ಇ.ಡಿ ಕಚೇರಿಗೆ ತೆರಳಿದ್ದು, ವಿಚಾರಣೆಗೆ ಹಾಜರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉದ್ಯೋಗ ಸೃಷ್ಟಿ, ನೈಸರ್ಗಿಕ, ಪಾರಂಪರಿಕ ತಾಣಗಳ ಪರಿಚಯಿಸಲು ಕ್ರಾಂತಿಕಾರಿ ಹೆಜ್ಜೆ: ಸಿಎಂ ಡಿ.ಕೆ. ಶಿವಕುಮಾರ್

"ಕರ್ನಾಟಕವು ನೈಸರ್ಗಿಕ ಹಾಗೂ ಪಾರಂಪರಿಕ ಸಂಪತ್ತಿನಿಂದ ಶ್ರೀಮಂತವಾಗಿದೆ. ಹಂಪಿ, ಬೇಲೂರು, ಮಲೆನಾಡು,...

ಹವಾಮಾನ ವರದಿ: ಮುಂದಿನ 5 ದಿನ 12 ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದಲ್ಲಿ ಹಿಂಗಾರು ಮತ್ತು ತಮಿಳುನಾಡು ಕರಾವಳಿಯಲ್ಲಾಗಿರುವ ಹವಾಮಾನ ಬದಲಾವಣೆಯ ಪ್ರಭಾವದಿಂದಾಗಿ ಮುಂದಿನ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ ವಲಸಿಗರೇ..?

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ...

‘ SIR’ ಫಾರಂ-7 ದುರ್ಬಳಕೆ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಿ: ಜಾಗೃತ ಕರ್ನಾಟಕ ಒತ್ತಾಯ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ...