ಮುಡಾ ಹಗರಣ | ನಂದಾಗಲಿ ಅಥವಾ ಸಿಎಂ ಅವರ ಪತ್ನಿಯವರದ್ದಾಗಲಿ ಪಾತ್ರ ಇಲ್ಲ: ಸಚಿವ ಬೈರತಿ ಸುರೇಶ್‌

Date:

ನಾನು ಬಹಳ ಕ್ಲಿಯರ್ ಆಗಿದ್ದೇನೆ. ಮುಡಾ ಹಗರಣದಲ್ಲಿ ನಂದಾಗಲಿ ಅಥವಾ ಮುಖ್ಯಮಂತ್ರಿಗಳ ಪತ್ನಿಯವರದ್ದಾಗಲಿ ಪಾತ್ರ ಇಲ್ಲ. ಆ ರೀತಿ ಪಾತ್ರ ಇಲ್ಲ ಅಂತಾನೇ ಒಪ್ಪಿಕೊಂಡು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ ಎಂದು ಸಚಿವ ಬೈರತಿ ಸುರೇಶ್‌ ಹೇಳಿದರು.

- Advertisement -

ಇ.ಡಿ ನೋಟಿಸ್‌ಗೆ ಮಧ್ಯಂತರ ತಡೆ ವಿಚಾರವಾಗಿ ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿಗಳು ಕೇಸ್ ಮುಂದಕ್ಕೆ ಹಾಕಿದ್ದಾರೆ. 10ನೇ ತಾರೀಕು ಆದ ಮೇಲೆ ನೋಡೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ನ್ಯಾಯಾಂಗದ ಮೇಲೆ ಸಂವಿಧಾನದ ಮೇಲೆ ನಾನು ಕಾಂಗ್ರೆಸ್ ಪಕ್ಷ ನಂಬಿಕೆ ಇಟ್ಟುಕೊಂಡಿದೆ. ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ. ಇ.ಡಿ ಅವರು, ಸಿಬಿಐ ಅವರನ್ನೇ ಕೇಳಬೇಕು ಯಾಕೆ ನೋಟಿಸ್ ಕೊಟ್ಟರು ಅಂತ. ನನಗೆ ನೋಟಿಸ್ ಬಂದಾಗ ಆಶ್ಚರ್ಯ ಆಯ್ತು” ಎಂದು ಹೇಳಿದರು.

“ಹಗರಣ ನಡೆದಾಗ ನಾನು ಮಂತ್ರಿನೂ ಅಲ್ಲ ಸೈಟನ್ನು ಪಡೆದಿಲ್ಲ. ಯಾರಿಗೂ ಸೈಟನ್ನು ಕೊಟ್ಟೂ ಇಲ್ಲ. ಸೈಟ್ ಹಂಚಿಕೆ ಗೊಂದಲ ಆದ ಮೇಲೆ ಸೈಟ್ ವಾಪಸ್ ಕೂಡ ಕೊಟ್ಟಿದ್ದಾರೆ. ಇದೆಲ್ಲ ನ್ಯಾಯಮೂರ್ತಿಗಳಿಗೆ ಮನದಟ್ಟಾಗಿದೆ. ಹಾಗಾಗಿ ಸ್ಟೇ ಕೊಟ್ಟಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...