ಮುಡಾ ಹಗರಣ- ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದುಗೊಳಿಸಿದ ಯತೀಂದ್ರ ಸಿದ್ದರಾಮಯ್ಯ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣದಲ್ಲಿ ವಿವಾದಾತ್ಮಕ 50:50 ಅನುಪಾತದ ನಿಯಮದಡಿ ಅಕ್ರಮವಾಗಿ ಹಂಚಿಕೆಯಾಗಿದ್ದ ಎಲ್ಲಾ 1,100 ಬದಲಿ ನಿವೇಶನಗಳ ಹಂಚಿಕೆಯನ್ನು ತಕ್ಷಣದಿಂದಲೇ ರದ್ದುಗೊಳಿಸಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

- Advertisement -

ಸುಮಾರು 2 ಸಾವಿರ ಕೋಟಿ ಮೌಲ್ಯದ ಸೈಟುಗಳನ್ನು ನಿಯಮಾವಳಿ ಉಲ್ಲಂಘನೆ ಮಾಡಿ ಹಂಚಿಕೆಯಾಗಿದ್ದವು. ಇದೀಗ 2023ರ ಮಾರ್ಚ್ 14 ರ ನಿರ್ದೇಶನ ಉಲ್ಲಂಘಿಸಿ ಮಾಡಲಾದ ಎಲ್ಲಾ 50:50 ಅನುಪಾತದ ಸೈಟುಗಳನ್ನು ತಕ್ಷಣವೇ ಹಂಚಿಕೆ ರದ್ದು ಪಡಿಸುವಂತೆ ಜಿಲ್ಲಾಡಳಿತ, ಎಂ.ಡಿ. ಎ, ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ನೋಂದಣಿಯಾಗಿರುವ ಸೆಲ್ ಡೀಡ್​ಗಳ ರದ್ದುಪಡಿಸಲು ಕೋರ್ಟ್​ನಲ್ಲಿ ದಾವೆ ಹಾಕುವಂತೆ ಸೂಚಿಸಲಾಗಿದೆ. ಹೊಸ ಕ್ರಯ ಪತ್ರ ವಿತರಣೆ ನೀಡದಂತೆ ಮತ್ತು 50:50 ಅನುಪಾತದ ಯಾವುದೇ ಸೈಟುಗಳನ್ನು ಖಾತೆ ಮಾಡಿಕೊಡದಂತೆ ಸೂಚನೆ ನೀಡಲಾಗಿದೆ. ಈ ತೀರ್ಮಾನದಿಂದಾಗಿ ಸರ್ಕಾರಕ್ಕೆ ಬರೋಬ್ಬರಿ ₹2,000 ಕೋಟಿ ಮೌಲ್ಯದ ಸಾರ್ವಜನಿಕ ಆಸ್ತಿ ಉಳಿದಂತಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...