ದುಬಾರಿ ನಂದಿನಿ: ತುಪ್ಪದ ಬೆಲೆ 90 ರೂ. ಹೆಚ್ಚಳ

Date:

ಜಿಎಸ್‌ಟಿ ಕಡಿತದ ಬೆನ್ನಲ್ಲೇ ನಂದಿನಿ ಉತ್ಪನ್ನಗಳ ಬೆಲೆಯನ್ನು ಕಡಿತಗೊಳಿಸಿದ್ದ ಕರ್ನಾಟಕ ಸಹಕಾರ ಹಾಲು ಉತ್ಪಾದಕ ಮಹಾಮಂಡಳ (ಕೆಎಂಎಫ್‌) ಇದೀಗ, ಮತ್ತೆ ಬೆಲೆ ಏರಿಕೆ ಮಾಡಿದೆ. ನಂದಿನ ತುಪ್ಪದ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ಬರೋಬ್ಬರಿ 90 ರೂ. ಹೆಚ್ಚಿಸಿದೆ.

- Advertisement -

ಇತ್ತೀಚೆಗಷ್ಟೇ, ಕೇಂದ್ರ ಸರ್ಕಾರವು ಜಿಎಸ್​ಟಿ ದರ ಕಡಿತಗೊಳಿಸಿತ್ತು. ಇದರಿಂದಾಗ, ನಂದಿನಿ ತುಪ್ಪದ ಬೆಲೆಯಲ್ಲಿ ಲೀಟರ್‌ಗೆ 40 ರೂ. ಇಳಿಕೆ ಮಾಡಿ ಕೆಎಂಎಫ್‌ ಘೋಷಿಸಿತ್ತು. ಜಿಎಸ್‌ಟಿ ಇಳಿಕೆಯ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿದ್ದೇವೆ ಎಂದು ಹೇಳಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಆದರೆ, ಈಗ ನಂದಿನಿ ತುಪ್ಪದ ಬೆಲೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ. ಈವರೆಗೆ, ನಂದಿನಿ ತುಪ್ಪ ಕೆ.ಜಿಗೆ 610 ರೂ. ಇತ್ತು. ಈಗ, ಬೆಲೆ ಏರಿಕೆಯಿಂದಾಗಿ, 700 ರೂ.ಗೆ ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಮಾಡಲಾಗಿದೆ ಎಂದು ಕೆಎಂಎಫ್‌ ತಿಳಿಸಿದೆ.

ಹೊಸ ದರದಂತೆ ನಂದಿನಿ ತುಪ್ಪದ ಬೆಲೆ;
50ಎಂಎಲ್​​ – 47 ರೂ.
100 ಎಂಎಲ್ – 75 ರೂ.
200 ಎಂಎಲ್ – 155 ರೂ.
500 ಎಂಎಲ್ – 360 ರೂ.
1 ಲೀಟರ್​ – 700 ರೂ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...