BIG BREAKING | ಪರಮೇಶ್ವರ್ ಏಕೈಕ ಡಿಸಿಎಂ; ನೂತನ ಸಚಿವ ಸಂಪುಟದ ಖಚಿತ ಪಟ್ಟಿ!

Date:

ಇಂದು ಪ್ರಮಾಣವಚನ ಸ್ವೀಕರಿಸಲಿರುವ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಜಿ. ಪರಮೇಶ್ವರ್ ರಾಜ್ಯದ ಮುಂದಿನ ಏಕೈಕ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಜತೆಗೆ ಅವರಿಗೆ ಕಂದಾಯ ಖಾತೆಯೂ ಸಿಗಲಿದೆ ಎಂದು ದೆಹಲಿಯ ಉನ್ನತ ಮೂಲಗಳಿಂದ ಈ ದಿನ ಡಾಟ್‌ ಕಾಮ್‌ಗೆ ಮಾಹಿತಿ ಸಿಕ್ಕಿದೆ.

- Advertisement -

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ 4:05ಕ್ಕೆ ಬೆಂಗಳೂರಿನ ರಾಜಭವನದ (ಲೋಕಭವನ) ಗ್ಲಾಸ್ ಹೌಸ್‌ನಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ನಡುವೆ ಮುಂದಿನ ಸಚಿವ ಸಂಪುಟದಲ್ಲಿ ಯಾರು ಇರಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಇದನ್ನು ಓದಿದ್ದೀರಾ? ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಡಿಕೆಶಿ ಮಾರ್ಮಿಕ ನುಡಿ

ನೂತನ ಸಚಿವ ಸಂಪುಟದ ಅಧಿಕೃತ ಪಟ್ಟಿ

ಏಕೈಕ ಡಿಸಿಎಂ: ಜಿ.ಪರಮೇಶ್ವರ್ (ಕಂದಾಯ)

ಸ್ಪೀಕರ್ ಸ್ಥಾನಕ್ಕೆ ಎಚ್. ಕೆ. ಪಾಟೀಲ್ ಆಯ್ಕೆಯಾಗುವ ಸಾಧ್ಯತೆ ಇದೆ

ಬೆಂಗಳೂರು ಅಭಿವೃದ್ಧಿ: ಕೃಷ್ಣ ಬೈರೇಗೌಡ

ಇಂಧನ ಖಾತೆ: ಕೆ.ಜೆ. ಜಾರ್ಜ್

ನಗರಾಭಿವೃದ್ಧಿ: ಯತಿಂದ್ರ ಸಿದ್ಧಾರಾಮಯ್ಯ

ಆಹಾರ ಇಲಾಖೆ: ಕೆ. ಹೆಚ್. ಮುನಿಯಪ್ಪ

ಆರೋಗ್ಯ ಸಚಿವ: ಯು. ಟಿ. ಖಾದರ್

ಸಾರಿಗೆ ಸಚಿವ: ಭೈರತಿ ಸುರೇಶ್

ಬೃಹತ್ ನೀರಾವರಿ: ರಾಮಲಿಂಗಾ ರೆಡ್ಡಿ

ಗೃಹ ಇಲಾಖೆ: ಪ್ರಿಯಾಂಕ್ ಖರ್ಗೆ

ಲೋಕೋಪಯೋಗಿ: ಸತೀಶ್ ಜಾರಕಿಹೊಳಿ

ಗ್ರಾಮೀಣಾಭಿವೃದ್ಧಿ: ಈಶ್ವರ ಖಂಡ್ರೆ

ಬೃಹತ್ ಕೈಗಾರಿಕೆ: ಎಂ.ಬಿ.ಪಾಟೀಲ್

ವೈದ್ಯಕೀಯ ಶಿಕ್ಷಣ: ಶರಣ್ ಪ್ರಕಾಶ್ ಪಾಟೀಲ್

ಕೆಪಿಸಿಸಿ: ಇನ್ನೂ ತೀರ್ಮಾನವಾಗಿಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಖನೌ ಕೆಫೆ ಮಾಲೀಕನ ಸಾವು ಪ್ರಕರಣ: ರೂಪದರ್ಶಿ ಶ್ರದ್ಧಾ ದುಬೆ ಬಂಧನ

​ಲಖನೌದ ಕೆಫೆ ಮಾಲೀಕ ಶಿವ ಶರ್ಮಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...

ಪ್ರಧಾನಿ ಮೋದಿಗೆ ಎರಡು ಪತ್ರಗಳನ್ನು ಬರೆದು, ಮೂರು ಮುಖ್ಯ ಕಳವಳ ವ್ಯಕ್ತಪಡಿಸಿದ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಮಾತನಾಡುತ್ತಾ, ಚುನಾವಣಾ ಪಟ್ಟಿಯಲ್ಲಿ...