ಪ್ರಮಾಣ ವಚನ ಸ್ವೀಕರಿಸಿದ ವಿಧಾನ ಪರಿಷತ್ ನೂತನ ಸದಸ್ಯರು

Date:

ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್‌ ಹಾಗೂ ಶಿವಕುಮಾ‌ರ್.ಕೆ ಅವರು ವಿಧಾನ ಪರಿಷತ್‌ನ ಸದಸ್ಯರಾಗಿ ಗುರುವಾರ ಪಮಾಣ ವಚನ ಸ್ವೀಕರಿಸಿದರು.

- Advertisement -

ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರುಗಳಿಗೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಮಾಣ ವಚನ ಬೋಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಕಾನೂನು ಸಚಿವ ಎಚ್.ಕೆ. ಪಾಟೀಲ್, ಪಶುಸಂಗೋಪನೆ ಸಚಿವ ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು, ವಸತಿ ಸಚಿವ ಜಮೀರ್ ಅಹಮದ್ ಖಾನ್, ಸೇರಿದಂತೆ ಇತರ ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...