ಬೆಂಗಳೂರಿನ ಬಾಂಗ್ಲಾ ವಲಸಿಗರ ಅಡ್ಡೆ ಮೇಲೆ ಎನ್‌ಐಎ ದಾಳಿ

Date:

  • ಬೆಂಗಳೂರಿನ 15ಕ್ಕೂ ಹೆಚ್ಚು ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳ ದಾಳಿ
  • ದಿಢೀರ್ ‌ದಾಳಿ ವೇಳೆ ಎಂಟು ಮಂದಿಯನ್ನು ವಶಕ್ಕೆ ಪಡೆದ ಎನ್‌ಐಎ

ಉದ್ಯಾನ ನಗರಿ ಬೆಂಗಳೂರಿನ ಹಲವೆಡೆ ದೊಡ್ಡ ಮಟ್ಟದಲ್ಲಿ ವಾಸಿಸುತ್ತಿರುವ ಬಾಂಗ್ಲಾ ವಲಸಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಅಧಿಕಾರಿಗಳು ಹಲವೆಡೆ ದಿಢೀರ್ ‌ದಾಳಿ ನಡೆಸಿ ಎಂಟು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಅಕ್ರಮವಾಗಿ‌ ಬಾಂಗ್ಲಾ ವಲಸಿಗರು ನೆಲೆ ಕಂಡುಕೊಳ್ಳತೊಡಗಿದ್ದು ಅವರಿಗೆ ಬೇಕಾದ ದಾಖಲೆಗಳನ್ನು ಒದಗಿಸಲು ಕೆಲವರು ಸಹಾಯ ಮಾಡುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಎನ್‌ಐಎ ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ನಗರದ 15ಕ್ಕೂ ಹೆಚ್ಚು ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳು‌ ನಿನ್ನೆ ರಾತ್ರಿ ದಾಳಿ ಮಾಡಿ ಎಂಟು ಮಂದಿ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮ ಬಾಂಗ್ಲಾ ವಲಸಿಗರು ಮಾನವ ಕಳ್ಳಸಾಗಾಣಿಕೆ ಮತ್ತು ಇನ್ನಿತರ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಂಬಂಧ ಎನ್ಐಎ ವಿಶೇಷ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಆಧಾರದ ಮೇಲೆ 15 ತಂಡಗಳಿಂದ ಏಕಕಾಲಕ್ಕೆ ದಾಳಿ ನಡೆದಿದೆ. ಸೋಲದೇವನಹಳ್ಳಿ, ಕೆಆರ್ ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ಎಕಕಾಲದಲ್ಲಿ ದಾಳಿ ನಡೆಸಿರುವ ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲುಗಳಲ್ಲಿ ಪುರುಷರಿಗೆ ನೀಡುವ ಸೌಲಭ್ಯಗಳು ಮಹಿಳೆಯರಿಗೇಕಿಲ್ಲ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ...

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್ ಕ್ರಾಂತಿ ಸಾಧ್ಯವೇ?

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆಗಳು ಕಂಡುಬಂದಿವೆ.  ಕಳೆದ ಎರಡು ದಿನಗಳಿಂದ ಬೆಂಗಳೂರು...