ಯುಪಿ ಸಿಎಂ ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

Date:

  • ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಯೋಗೆ ಜತೆ ಚರ್ಚೆ 
  • ಆದಿತ್ಯನಾಥ್‌ಗೆ ರಾಮ, ಲಕ್ಷ್ಮಣ, ಸೀತೆ ವಿಗ್ರಹ ಉಡುಗೊರೆ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಶನಿವಾರ ಭೇಟಿ ಮಾಡಿ ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.

- Advertisement -

ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಅವರು ರಾಜಕೀಯವಾಗಿ ಸಕ್ರಿಯ ಆದಂತೆ ಕಾಣುತ್ತಿದ್ದು, ಭೇಟಿ ವೇಳೆ ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಯೋಗಿ ಆದಿತ್ಯನಾಥ್ ಅವರು ಪಾಠ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನಿಖಿಲ್ ಕುಮಾರಸ್ವಾಮಿ ಅವರು ಯೋಗಿ ಆದಿತ್ಯನಾಥ್‌ಗೆ ರಾಮ, ಲಕ್ಷ್ಮಣ, ಸೀತೆ ವಿಗ್ರಹ ಉಡುಗೊರೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಿಖಿಲ್, “ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ –ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು” ಎಂದು ತಿಳಿಸಿದ್ದಾರೆ.

“ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು. ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳು ಯೋಗಿ ಜೀ” ಎಂದು ಟ್ವೀಟ್‌ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...