ವಿಶ್ವವಿದ್ಯಾಲಯ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Date:

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ. ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ.
ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಪ್ರಶ್ನಿಸಿದರು.

- Advertisement -

ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಶುಕ್ರವಾರ ಉತ್ತರಿಸಿದ ಸಿಎಂ, “ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ. ಸಮಿತಿ ವರದಿ ಕೊಡುವುದು ಬಾಕಿ ಇದೆ. ವರದಿ ಬರುತ್ತಿದ್ದಂತೆ ಅದನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ವರದಿ ಬರುವ ಮೊದಲೇ ವಿವಿಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂತಹ ತೀರ್ಮಾನ ನಮ್ಮಿಂದ ಆಗಿಲ್ಲ” ಎಂದು ಸಿಎಂ ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...