ಸಾಲು ಮರದ ತಿಮ್ಮಕ್ಕ ನಿಧನ ಹಿನ್ನೆಲೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ: ಸರ್ಕಾರ ಸ್ಪಷ್ಟನೆ

Date:

ವೃಕ್ಷಗಳನ್ನೇ ತಮ್ಮ ಮಕ್ಕಳನ್ನಾಗಿ ಕಂಡ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎನ್ನುವ ತಪ್ಪು ಮಾಹಿತಿಯ ಆದೇಶ ಹರಿದಾಡುತ್ತಿದೆ.

- Advertisement -

ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರ ನಿಧನ ಆದೇಶವನ್ನು ತಿರುಚಲಾಗಿದ್ದು, ಹರಿದಾಡುತ್ತಿರುವ ಆದೇಶಕ್ಕೆ ಸಹಿ ಮಾಡಿರುವ ಅಧಿಕಾರಿ ಸದ್ಯ ಆ ಇಲಾಖೆಯಲ್ಲಿ ಅವರು ಸೇವೆ ಸಲ್ಲಿಸುತ್ತಿಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎನ್ನುವುದು ಸುಳ್ಳು. ಸಾಮಾಜಿಕ‌ ಜಾಲ ತಾಣದಲ್ಲಿ ಈ ಬಗ್ಗೆ ಹರಿದಾಡುತ್ತಿರುವ ಪತ್ರ ನಕಲಿಯದ್ದಾಗಿದೆ” ಎಂದು ಸಿಎಂ ಮಾಧ್ಯಮ ಕಚೇರಿ ತಿಳಿಸಿದೆ.

WhatsApp Image 2025 11 14 at 8.05.29 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...