ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ಶರಣ್‌ ಪ್ರಕಾಶ್‌ ಪಾಟೀಲ್ ಸ್ಪಷ್ಟನೆ

Date:

ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ.

- Advertisement -

ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಈ ವಿಷಯವನ್ನು ಶನಿವಾರ ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಖಾಸಗಿ ಕಾಲೇಜುಗಳು 10% ರಿಂದ 15% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ ರಾಜ್ಯ ಸರ್ಕಾರದ ಕಳೆದ ವರ್ಷ 10% ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಆದರೆ ಈ ವರ್ಷ ಯಾವುದೇ ಹೆಚ್ಚಳಕ್ಕೆ ಅವಕಾಶವಿಲ್ಲ” ಎಂದು ಹೇಳಿದರು.

ಈ ವಿಷಯವನ್ನು ಸಭೆಯಲ್ಲಿ ಪ್ರಸ್ತಾಪಿಸಿದಾಗ ಕೂಡಲೇ ಪ್ರತಿಕ್ರಿಯೆ ನೀಡಿದ ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌, “ಕಳೆದ ವರ್ಷ 10% ಶುಲ್ಕ ಹೆಚ್ಚಳವಾಗಿತ್ತು. ಈ ವರ್ಷದಲ್ಲಿ ಯಾವುದೇ ಹೆಚ್ಚಳವಿಲ್ಲ. ಈ ಕುರಿತು ಒಪ್ಪಂದಕ್ಕೆ ಅತಿ ಶೀಘ್ರದಲ್ಲೇ ಸಹಿ ಹಾಕಲಾಗುವುದು” ಎಂದು ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...