ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

Date:

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಅವರು ಗೆಲುವು ಸಾಧಿಸಿದ್ದು, ಕಾರ್ಯಕರ್ತರು ಸಂಭ್ರಮದಲ್ಲಿ ತೊಡಗಿದ್ದಾರೆ.

- Advertisement -

ಮೊದಲ ಸುತ್ತಿನ ಪ್ರಥಮ ಪ್ರಾಶಸ್ತ್ಯದ ಮತಗಳ ಎಣಿಕೆಯಲ್ಲಿ ಶಶೀಲ್ ಜಿ. ನಮೋಶಿ ಅವರು ಕಾಂಗ್ರೆಸ್‌ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗಿಂತ 1,529 ಮತಗಳ ಮುನ್ನಡೆ ಸಾಧಿಸಿದ್ದರು. ಎರಡನೇ ಸುತ್ತಿನಲ್ಲೂ ಮುನ್ನಡೆ ಮುಂದುವರಿಸಿರುವ ನಮೋಶಿ, 3 ಸಾವಿರಕ್ಕೂ ಹೆಚ್ಚು ಮತಗಳ ಅಂತರ ಕಾಯ್ದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡು ಚುನಾವಣಾಧಿಕಾರಿಗಳಿಂದ ಅಧಿಕೃತ ಫಲಿತಾಂಶ ಪ್ರಕಟವಾಗುವುದು ಬಾಕಿಯಿದೆ.

Advertisements

ಶಶೀಲ್‌ ನಮೋಶಿ ಅವರು ಈ ಬಾರಿಯ ಗೆಲುವಿನಿಂದ ಐದನೇ ಸಲ ಗೆಲುವು ಸಾಧಿಸಿದಂತಾಗಿದ್ದು, ಶರಣಪ್ಪ ಮಟ್ಟೂರ 2020ರಲ್ಲಿ ನಮೋಶಿ ಎದುರು ಸೋಲು ಕಂಡಿದ್ದರು, ಮತ್ತೆ ಎರಡನೇ ಸಲವೂ ಪರಾಭವಗೊಂಡರು.

ಇದನ್ನೂ ಓದಿ : ಬೀದರ್‌ | ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಕಲ್ಪಿಸಿದ ಶಿಕ್ಷಕ!

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ ಭವಿಷ್ಯ

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ...

ರಾಹುಲ್ ಗಾಂಧಿ ಅಕ್ರಮ ಆಸ್ತಿ ಆರೋಪ: ‘ಮಾಧ್ಯಮಗಳ ಗಮನ ಸೆಳೆಯಲು ಹೀಗೆ ಮಾಡ್ತೀರಾ’; ವಕೀಲರಿಗೆ ಸಿಜೆಐ ತರಾಟೆ

ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ, ವಕೀಲರೊಬ್ಬರು ಯಾವುದೇ ಆಧಾರವಿಲ್ಲದಯೇ ರಾಹುಲ್ ಗಾಂಧಿ...

ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ: ಡಿಪಿಡಿಪಿ ಕಾಯ್ದೆ ಪ್ರಶ್ನಿಸಿ ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ (ಡಿಪಿಡಿಪಿ) ಕಾಯ್ದೆ ಮತ್ತು ನಿಯಮಗಳು ಮಾಧ್ಯಮ...

ಬಾಗಲಕೋಟೆ | ಮುಳುಗಡೆ ಸಂತ್ರಸ್ತರ ನರಕ ಸದೃಶ ಬದುಕು: ಪರಿಹಾರ ಆಗ್ರಹಿಸಿ ಬೃಹತ್‌ ಪಾದಯಾತ್ರೆ

ರಸ್ತೆ ಸಂಪರ್ಕ ಕಡಿತ, ಕೊಳಚೆ ನೀರು, ಸೊಳ್ಳೆಗಳ ಕಾಟ, ವಿಷಜಂತುಗಳ ಭೀತಿ,...